ರಾಜ್ಯಹೊಸಪೇಟೆ: ಆಹಾರದ ಕಿಟ್ ಪಡೆಯೋಕೆ ನೂಕುನುಗ್ಗಲು, ಕಣ್ಣಿದ್ದು ಕುರುಡಾದ ಅಧಿಕಾರಿಗಳು!
ರಾಜ್ಯಾದ್ಯಂತ ಮಾರಕ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ಲಾಕ್ ಡೌನ್ ಜಾರಿಗೆ ಮುಂದಾಗಿದೆ. ಆದರೆ ಅತ್ತ ಹೊಸಪೇಟೆಯಲ್ಲಿ ಸರ್ಕಾರದ ಇಡೀ ಕ್ರಮಗಳನ್ನು ಅಣಕಿಸುವಂತಹ ಘಟನೆ ಸಂಭವಿಸಿದೆ.