food kits

ನೇರ ನಗದು ಹಣದ ಬದಲಿಗೆ ಆಹಾರ ಕಿಟ್ ನೀಡಲು ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ: ಮುನಿಯಪ್ಪ
ಡಿಬಿಟಿ ಮೂಲಕ ಪ್ರತಿಯೊಬ್ಬರಿಗೆ 170 ರೂ. ಕೊಡುತ್ತಿದ್ದೇವೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಡಿಬಿಟಿ ಹಣ ಬಾಕಿ ಇದೆ. ಶೀಘ್ರವೇ ಹಣ ಖಾತೆಗೆ ವರ್ಗಾವಣೆ ಮಾಡಲಾಗುವುದು. ಸರ್ವರ್ ಸಮಸ್ಯೆ ಇದೆ, ಇಂದಿನಿಂದ ಆ ಸಮಸ್ಯೆ ಇರುವುದಿಲ್ಲ.

ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಫುಡ್ ಕಿಟ್ಸ್ ವಿತರಿಸಿದ ಸಚಿವ ಗೋಪಾಲಯ್ಯ
ಸಾಮಾಜಿಕ ಅಂತರವನ್ನು ಮರೆತ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಹಾಗೂ ಮಹಾಲಕ್ಷ್ಮಿ ಲೇಔಡ್ ಸಚಿವ ಕೆ.ಗೋಪಾಲಯ್ಯ ಅವರು, ಲಾಕ್'ಡೌನ್ ನಿಂದಾಗಿ ಸಂಕಷ್ಟ ಅನುಭವಿಸುತ್ತಿರುವ ಜನರಿಗೆ ಫುಡ್ ಕಿಟ್ ಗಳನ್ನು ವಿತರಿಸಿದ್ದಾರೆ.

ಬಡವರಿಗೆ ರೂ.1 ಕೋಟಿಯಷ್ಟು ಫುಡ್ ಕಿಟ್ಸ್ ನೀಡಿದ ಬಿಜೆಪಿ
ಲಾಕ್'ಡೌನ್ ಬಳಿಕ ಬಿಜೆಪಿ ಈ ವರೆಗೂ ಬಡವರಿಗೆ ರೂ.1 ಕೋಟಿಯಷ್ಟು ಫುಡ್ ಕಿಟ್ ವಿತರಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ.

ಬಾಗಲಕೋಟೆ: ಗೋವಾದಲ್ಲಿನ ತವರಿನ ಜನತೆಗಾಗಿ ಮಿಡಿಯಿತು ಮನ
ಕೇಂದ್ರ ಸರ್ಕಾರ ಲಾಕ್‌ಡೌನ್ ಸೂತ್ರಕ್ಕೆ ಒಳಗಾಗಿ ಉದ್ಯೋಗ, ಆಹಾರವಿಲ್ಲದೆ ಬಾಗಲಕೋಟೆ ವಿಧಾನಸಭೆ ಕ್ಷೇತ್ರವ್ಯಾಪ್ತಿಯ ಕೂಲಿ ಕಾರ್ಮಿಕರು ಗೋವೆಯಲ್ಲಿ ತೊಂದರೆಯಲ್ಲಿ ಸಿಲುಕಿಕೊಂಡಿದ್ದಾರೆ.

