ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ(ಎನ್ಎಫ್ಎಸ್ಎ) ಅಡಿಯಲ್ಲಿ ದೇಶದ 81.35 ಕೋಟಿ ಬಡವರಿಗೆ ಒಂದು ವರ್ಷದವರೆಗೆ ಉಚಿತ ಪಡಿತರ ನೀಡಲು ಕೇಂದ್ರ ಸರ್ಕಾರ ಶುಕ್ರವಾರ ನಿರ್ಧರಿಸಿದೆ.