ರಾಜ್ಯMysuru Dasara 2025: ಆಹಾರ ಮೇಳದಲ್ಲಿ 'ನೆಮ್ಮದಿಯಾಗಿ ಊಟ ಮಾಡಿ' ನಾನ್ ವೆಜ್ ಹೋಟೆಲ್! ಡೆವಿಲ್ ಪ್ರಚಾರ ತಂತ್ರನಾ?
ಚಂದನ್ ಅಲ್ಲಿ ವಿಧ ವಿಧವಾದ ಅಡುಗೆ ಮೆನು ಕೂಡಾ ಇಟ್ಟಿದ್ದಾರೆ. ಮಟನ್ ಪಲಾವ್, ಮಟನ್ ಚಾಪ್ಟ್, ಚಿಕನ್ ಫ್ರೈ, ಚಿಕನ್ ಕಬಾಬ್ ಮತ್ತಿತರ ತರಹೇವಾರಿ ಐಟಂಗಳಿದ್ದು, ನಾನ್ ವೆಜ್ ಪ್ರಿಯರನ್ನು ಆಕರ್ಷಿಸುತ್ತಿದೆ. ಚಂದನ್ ಗೆ ಮೀನಾ ತೂಗುದೀಪ ಸಾಥ್ ಕೊಟ್ಟಿದ್ದಾರೆ.