ಕರ್ನಾಟಕದ ಅನ್ನಭಾಗ್ಯ ಯೋಜನೆಗೂ ನಮಹೂ ಯಾವುದೇ ಸಂಬಂಧವಿಲ್ಲ, ಯೋಜನೆ ಘೋಷಣೆ ಮಾಡುವುದಕ್ಕೂ ಮುನ್ನ ಅಲ್ಲಿನ ಸರ್ಕಾರ ನಮ್ಮೊಂದಿಗೆ ಸಮಾಲೋಚನೆ ನಡೆಸಿಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ.