food poisoning

ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದ ಪ್ರಕರಣ: ಮಂಗಳೂರು ಆಸ್ಪತ್ರೆ, ಹಾಸ್ಟೆಲ್ ವಿರುದ್ಧ ಪ್ರಕರಣ ದಾಖಲು
ಕಳಪೆ ಆಹಾರ ಸೇವಿಸಿ 231 ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಟಿ ಆಸ್ಪತ್ರೆ ಮತ್ತು ಸಿಟಿ ನರ್ಸಿಂಗ್ ಕಾಲೇಜು ಹಾಸ್ಟೆಲ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಮಂಗಳೂರು: ಹಾಸ್ಟೆಲ್‌ನಲ್ಲಿ 89ಕ್ಕೂ ಹೆಚ್ಚು ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಮಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜ್ ನ ಹಾಸ್ಟೆಲ್‌ನಲ್ಲಿ ಕಲುಶಿತ ಆಹಾರ ಸೇವಿಸಿ 89ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.

ಕಲುಷಿತ ಆಹಾರ ಸೇವನೆ: ಆಸ್ಪತ್ರೆಗೆ ದಾಖಲಾದ ಮಂಗಳೂರು ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳ ಸಂಖ್ಯೆ 173ಕ್ಕೆ ಏರಿಕೆ
ಕಲುಷಿತ ಆಹಾರ ಸೇವನೆ ಮಾಡಿ ಆಸ್ಪತ್ರೆಗೆ ದಾಖಲಾದ ಮಂಗಳೂರು ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳ ಸಂಖ್ಯೆ 173ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಶಂಕಿತ ವಿಷಾಹಾರ ಸೇವನೆ; ವಯನಾಡ್ ಬೋರ್ಡಿಂಗ್ ಶಾಲೆಯಲ್ಲಿ ಹಲವಾರು ವಿದ್ಯಾರ್ಥಿಗಳು ಅಸ್ವಸ್ಥ
ಕೇರಳದ ವಯನಾಡ್ ಜಿಲ್ಲೆಯ ಲಕ್ಕಿಡಿ ಪ್ರದೇಶದ ಜವಾಹರ್ ನವೋದಯ ವಿದ್ಯಾಲಯದ ಹಲವಾರು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಶಿವಮೊಗ್ಗ: 108 ವಿದ್ಯಾರ್ಥಿಗಳು ದಿಢೀರ್ ಅಸ್ವಸ್ಥ, ಯೋಗಥಾನ್ ಕಾರ್ಯಕ್ರಮದಲ್ಲಿ ನೀಡಿದ ತಿಂಡಿಯ ಮೇಲೆ ಅನುಮಾನ, ಪ್ರತಿಭಟನೆ
ನಗರ ಹಾಗೂ ಹೊರವಲಯದಲ್ಲಿರುವ ಸರಕಾರಿ ವಸತಿ ಶಾಲೆ ಹಾಗೂ ಬಾಲಕಿಯರ ವಸತಿ ನಿಲಯಗಳ 108 ವಿದ್ಯಾರ್ಥಿಗಳಲ್ಲಿ ವಾಂತಿಭೇದಿ ಹಾಗೂ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಸೋಮವಾರ ಸಂಜೆ ಹಾಗೂ ಮಂಗಳವಾರ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೇರಳ: ಚರ್ಚ್‌ನಲ್ಲಿ ಊಟ ಸೇವಿಸಿ 100ಕ್ಕೂ ಅಧಿಕ ಮಂದಿ ಅಸ್ವಸ್ಥ, ತನಿಖೆಗೆ ಆದೇಶಿಸಿದ ಆರೋಗ್ಯ ಸಚಿವೆ
ಭಾನುವಾರ 100ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಶಂಕಿತ ವಿಷಾಹಾರ ಸೇವನೆ ಘಟನೆಯ ಬಗ್ಗೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ತನಿಖೆಗೆ ಆದೇಶಿಸಿದ್ದಾರೆ. ಕೇರಳದ ಪತ್ತನಂತಿಟ್ಟ ಜಿಲ್ಲೆಯ ಕೀಜ್‌ವೈಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಛತ್ತೀಸ್‌ಗಢ: ಮರಣದ ನಂತರದ ಆಚರಣೆಗಾಗಿ ತಯಾರಿಸಲಾದ ಉಳಿದ ಆಹಾರ ಸೇವಿಸಿ 40 ಮಂದಿ ಅಸ್ವಸ್ಥ
ಛತ್ತೀಸ್‌ಗಢದ ಸೂರಜ್‌ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ಮರಣದ ನಂತರದ ಆಚರಣೆಗಾಗಿ ತಯಾರಿಸಲಾದ ಉಳಿದ ಆಹಾರವನ್ನು ಸೇವಿಸಿದ ನಂತರ ನಲವತ್ತು ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಆಹಾರದಲ್ಲಿ ಹಲ್ಲಿ: ಆಂಧ್ರಪ್ರದೇಶದ ಶಾಲೆಯೊಂದರಲ್ಲಿ ಊಟ ಮಾಡಿದ 25 ಬಾಲಕಿಯರು ಅಸ್ವಸ್ಥ
ಸಿಂಗನಮಲದಲ್ಲಿರುವ ಕಸ್ತೂರ್ಬಾ ಗಾಂಧಿ ಬಾಲಿಕಾ ವಿದ್ಯಾಲಯದಲ್ಲಿ (ಕೆಜಿಬಿವಿ) ಶುಕ್ರವಾರ ರಾತ್ರಿ ಊಟ ಮಾಡಿದ ನಂತರ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಒಂದು ತಿಂಗಳಲ್ಲಿ ಎರಡನೇ ಬಾರಿಗೆ ಹೀಗಾಗಿದೆ.

ಮಧ್ಯಪ್ರದೇಶದ ಧಾರ್‌ನಲ್ಲಿ ಮದುವೆ ಆಹಾರ ಸೇವಿಸಿದ ಹಲವರು ಅಸ್ವಸ್ಥ; 20 ಆಸ್ಪತ್ರೆಗೆ ದಾಖಲು
ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಊಟ ಮಾಡಿದ ನಂತರ ಹಲವಾರು ಜನರು ಅಸ್ವಸ್ಥಗೊಂಡಿದ್ದು, ಅವರಲ್ಲಿ ಕನಿಷ್ಠ 20 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

