food poisoning

ತೇಜಸ್ ಎಕ್ಸ್'ಪ್ರೆಸ್ ಪ್ರಯಾಣಿಕರು ಅಸ್ವಸ್ಥರಾಗಲು ಕಲುಷಿತ ಆಹಾರ ಕಾರಣವಲ್ಲ; ತನಿಖಾ ವರದಿ
ತೇಜಸ್ ಎಕ್ಸ್'ಪ್ರೆಸ್ ರೈಲಿನಲ್ಲಿ ಪ್ರಯಾಣಿಕರು ಅಸ್ವಸ್ಥರಾದ ಪ್ರಕರಣಕ್ಕೆ ಕಲುಷಿತ ಆಹಾರ ಕಾರಣವಲ್ಲ ಎಂದು ರೈಲ್ವೇ ಇಲಾಖೆಯ ತನಿಖಾ ವರದಿಗಳು ತಿಳಿಸಿವೆ...

ಕಲುಷಿತ ಆಹಾರ ಸೇವನೆ: ಸೋನಿಯಾಗಾಂಧಿ ಆಸ್ಪತ್ರೆಗೆ ದಾಖಲು
ಕಲುಷಿತ ಆಹಾರ ಸೇವನೆಯಿಂದ ಅಸ್ವಸ್ಥಗೊಂಡಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಸರ್ ಗಂಗಾ ರಾಮ್ ಆಸ್ಪತ್ರೆಗೆ ಸೇರಿಸಲಾಗಿದೆ...

ಯೋಧರಿಗೆ ವಿಷಾಹಾರ ಪ್ರಕರಣ: ತನಿಖೆಗೆ ಆಗ್ರಹಿಸಿದ ಸಿಆರ್'ಪಿಎಫ್
ವಿಷಾಹಾರ ಸೇವಿಸಿ 400ಕ್ಕೂ ಹೆಚ್ಚು ಯೋಧರು ಅಸ್ವಸ್ತರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್'ಪಿಎಫ್) ಅಧಿಕಾರಿಗಳು ಭಾನುವಾರ...

ವಿಷ ಆಹಾರ ಸೇವನೆ ಶಂಕೆ: 400 ಸಿಆರ್'ಪಿಎಫ್ ಯೋಧರು ಅಸ್ವಸ್ತ
ಸಿಆರ್'ಪಿಎಫ್ ಶಿಬಿರದಲ್ಲಿ ನೀಡಲಾಗಿದ್ದ ಆಹಾರವನ್ನು ಸೇವಿಸಿ 400 ಯೋಧರು ಅಸ್ವಸ್ತರಾಗಿರುವ ಘಟನೆಯೊಂದು ಕೇರಳದ ಪಲ್ಲಿಪುರಂನಲ್ಲಿ ಭಾನುವಾರ ನಡೆದಿದೆ...

ವಿದ್ಯಾವಾರಿಧಿ ವಸತಿ ಶಾಲೆ ವಿಷಾಹಾರದ ಸೇವನೆ ಪ್ರಕರಣ: 4ಕ್ಕೆ ಏರಿದ ಮೃತರ ಸಂಖ್ಯೆ
ತುಮಕೂರಿನ ಚಿಕ್ಕನಾಯಕನಹಳ್ಳಿಯ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ವಸತಿ ಶಾಲೆಯಲ್ಲಿ ವಿಷಾಹಾರ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಸೆಕ್ಯುರಿಟಿ ಗಾರ್ಡ್ ರಮೇಶ್...

ವಿಷಾಹಾರ ಸೇವಿಸಿ ವಿದ್ಯಾರ್ಥಿಗಳ ಸಾವು ಪ್ರಕರಣ: ಪಿತೂರಿಯೋ? ನಿರ್ಲಕ್ಷ್ಯವೋ?
ವಿಷಾಹಾರ ಸೇವಿಸಿ ಮೂವರು ವಿದ್ಯಾರ್ಥಿಗಳ ಸಾವಿನ ಪ್ರಕರಣ ಹೊಸ ಟ್ವಿಸ್ಟ್ ಪಡೆದುಕೊಂಡಿದೆ. ಊಟದಲ್ಲಿ ವಿಷ ಸೇರಿದ್ದು ಪಿತೂರಿಯಿಂದ ಎಂಬ ಆರೋಪ ...

ವಿಷಾಹಾರ ಸೇವಿಸಿ 3 ವಿದ್ಯಾರ್ಥಿಗಳ ದಾರುಣ ಸಾವು; ತನಿಖೆಗೆ ಆದೇಶಿಸಿದ ಸಿಎಂ ಸಿದ್ದರಾಮಯ್ಯ
ವಿಷಾಹಾರ ಸೇವನೆಯಿಂದಾಗಿ ವಸತಿ ಶಾಲೆಯೊಂದರ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿ ಇಬ್ಬರು ಗಂಭೀರವಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ..

ವಿಷಾಹಾರ ಸೇವಿಸಿ ವಿದ್ಯಾರ್ಥಿಗಳ ಸಾವು; ವಿದ್ಯಾವಾರಿಧಿ ಶಾಲೆ ಮಾಲೀಕ ಕಿರಣ್ ಕುಮಾರ್ ಬಂಧನ
ತುಮಕೂರು ವಸತಿ ಶಾಲೆಯಲ್ಲಿ ವಿಷಾಹಾರ ತಿಂದು ಮೂವರು ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾವಾರಿಧಿ ಶಾಲೆ ಮಾಲೀಕ ಕಿರಣ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿಷಾಹಾರದ ಹಿಂದೆ ಕಾಣದ ಕೈಗಳ ಸಂಚು: ಮಾಜಿ ಶಾಸಕ ಕಿರಣ್ ಕುಮಾರ್ ಆರೋಪ!
ತುಮಕೂರು ವಸತಿ ಶಾಲೆಯಲ್ಲಿ ವಿಷಾಹಾರ ತಿಂದು ಮೂವರು ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ವಸತಿ ಶಾಲೆಯ ಮಾಲೀಕ ಹಾಗೂ ಮಾಜಿ ಶಾಸಕ ಕಿರಣ್ ಕುಮಾರ್ ಅವರು, ಪ್ರಕರಣದ ಹಿಂದೆ ಕಾಣದ ಕೈಗಳ ಸಂಚು ಅಡಗಿರಬಹುದು ಎಂದು ಶಂಕಿಸಿದ್ದಾರೆ.

