ಭ್ರಷ್ಟಾಚಾರ ತಡೆ ಕಾಯ್ದೆಯಡಿ ಲಂಚ ಸ್ವೀಕರಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪ್ರಕರಣಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಎಂ.ರಾಧಾಕೃಷ್ಣ ಅವರು ಉಲ್ಲಾಸ್ ಅವರಿಗೆ ಶಿಕ್ಷೆ ವಿಧಿಸಿದ್ದಾರೆ.