ದೇಶಆಹಾರ ಸುರಕ್ಷತಾ ಶ್ರೇಯಾಂಕದಲ್ಲಿ ಮತ್ತೆ ಅಗ್ರಸ್ಥಾನದಲ್ಲಿ ಕೇರಳ, ಕರ್ನಾಟಕಕ್ಕೆ ಎಷ್ಟನೇ ಸ್ಥಾನ?
ಆರನೇ ರಾಜ್ಯ ಆಹಾರ ಸುರಕ್ಷತಾ ಸೂಚ್ಯಂಕ (ಎಸ್ಎಫ್ಎಸ್ಐ) 2024ರಲ್ಲಿ ಕೇರಳ ಸತತ ಎರಡನೇ ಬಾರಿಗೆ ಅಗ್ರಸ್ಥಾನದಲ್ಲಿದೆ. ಕಳೆದ ವರ್ಷ ಮೂರನೇ ಸ್ಥಾನಕ್ಕೆ ಕುಸಿದಿದ್ದ ತಮಿಳುನಾಡು ಈ ಬಾರಿ ಎರಡನೇ ಸ್ಥಾನ ಪಡೆದುಕೊಂಡಿದೆ.