food street

ರಂಜಾನ್: ಫ್ರೇಜರ್ ಟೌನ್ನಲ್ಲಿ ಮುಗಿಯದ ಕಾಮಗಾರಿ; ವ್ಯಾಪಾರದಲ್ಲಿ ಕುಸಿತ- ವ್ಯಾಪಾರಸ್ಥರ ಬೇಸರ
ರಂಜಾನ್ ವೇಳೆ ಈ ಪ್ರದೇಶದಲ್ಲಿ ಸಾಮಾನ್ಯವಾಗಿ ಸುಮಾರು 150-200 ಮಳಿಗೆಗಳು ವ್ಯಾಪಾರ ನಡೆಸುತ್ತವೆ.

ಸ್ಮಾರ್ಟ್ ಸಿಟಿ: ಕಮರ್ಷಿಯಲ್ ಸ್ಟ್ರೀಟ್ ಬಳಿಕ ವಿವಿ ಪುರಂ ಫುಡ್ ಸ್ಟ್ರೀಟ್'ಗೆ ಹೊಸ ಲುಕ್ ಕೊಡುವತ್ತ ಬಿಬಿಎಂಪಿ ಗಮನ!
ಸ್ಮಾರ್ಟ್ ಸಿಟಿ ಬೆಂಗಳೂರು ಲಿಮಿಟೆಡ್ ಅಡಿಯಲ್ಲಿ ಚರ್ಚ್ ಸ್ಟ್ರೀಟ್ ಮತ್ತು ಕಮರ್ಷಿಯಲ್ ಸ್ಟ್ರೀಟ್ಗಳಿಗೆ ಹೊಸ ರೂಪ ನೀಡುವಲ್ಲಿ ಯಶಸ್ವಿಯಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಇದೀಗ ವಿವಿ ಪುರಂ ಫುಡ್ ಸ್ಟ್ರೀಟ್ ಮತ್ತು ಸಜ್ಜನ್ ರಾವ್ ಸರ್ಕಲ್ ನತ್ತ ಗಮನಹರಿಸಿದೆ.

