ರಾಜಕೀಯತಿಂಗಳಾಂತ್ಯಕ್ಕೆ ಸಂಪುಟ ವಿಸ್ತರಣೆ: ಜಿಎಸ್ ಪಾಟೀಲ್ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪಾದಯಾತ್ರೆ; ಬೆಂಬಲಿಗರಿಂದ ವಿಭಿನ್ನ ಯತ್ನ!
ಜಿ.ಎಸ್. ಪಾಟೀಲ್ ಅವರ ಪುತ್ರ ಮಿಥುನ್ ಪಾಟೀಲ್ ಅವರು ಈ ಪಾದಯಾತ್ರೆಯ ನೇತೃತ್ವ ವಹಿಸಿದ್ದು, ಮತದಾರರು, ಅಭಿಮಾನಿಗಳು, ಕಾರ್ಯಕರ್ತರು ಮತ್ತು ವಿವಿಧ ಪ್ರಗತಿಪರ ಸಂಘಟನೆಗಳ ಸದಸ್ಯರು ಸೇರಿದಂತೆ ನೂರಾರು ಬೆಂಬಲಿಗರು ಸಚಿವ ಸ್ಥಾನಕ್ಕಾಗಿ ಆಗ್ರಹಿಸಿದ್ದಾರೆ.