ರಾಜ್ಯವಾಕಿಂಗ್ ಹೋಗಿದ್ದಾಗ 25 ಅಡಿ ಆಳದ ಗುಂಡಿಗೆ ಬಿದ್ದ ಮಹಿಳೆ: ಬೆಂಗಳೂರು ಪೊಲೀಸರ ಸಾಹಸ, ಪತ್ತೆ ಮಾಡಿ ರಕ್ಷಿಸಿದ್ದೇ ರೋಚಕ..!
ಸುಧಾ ಪರಿಮಳ (56) ಎಂಬ ಮಹಿಳೆ ಮಾರ್ಚ್ 06ರ ಬೆಳಗಿನ ಜಾವ ನಾಗರಭಾವಿ ಪಾರ್ಕ್ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ, ಅಲ್ಲಿ ಅಗೆಯಲಾಗಿದ್ದ ಸುಮಾರು 25 ಅಡಿ ಆಳದ ಬೃಹತ್ ಗುಂಡಿಗೆ ಆಕಸ್ಮಿಕವಾಗಿ ಬಿದ್ದಿದ್ದಾರೆ.