football coach

FIFA ವಿಶ್ವಕಪ್ 2026 ಅರ್ಹತಾ ಸುತ್ತಿನಲ್ಲಿ ಕಳಪೆ ಪ್ರದರ್ಶನ: ಭಾರತ ಫುಟ್ಬಾಲ್ ಕೋಚ್ ಇಗೊರ್ ಸ್ಟಿಮಾಕ್ ಸೇವೆ ರದ್ದು!
ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ (ಎಐಎಫ್‌ಎಫ್) ಈ ಸಂಬಂಧ ಮಾಧ್ಯಮ ಪ್ರಕಟಣೆ ನೀಡಿದ್ದು, ತಕ್ಷಣದಿಂದಲೇ ಸ್ಟಿಮಾಕ್‌ರ ಸೇವೆ ರದ್ದುಗೊಳಿಸುತ್ತಿರುವುದಾಗಿ ಸ್ಪಷ್ಟಪಡಿಸಿದೆ.

ಮುಂಬೈ: ಟ್ರಕ್ ಡಿಕ್ಕಿ ಹೊಡೆದು ಫುಟ್ಬಾಲ್ ತರಬೇತುದಾರ ದುರ್ಮರಣ
ಡಂಪರ್ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 69 ವರ್ಷದ ಫುಟ್ಬಾಲ್ ತರಬೇತುದಾರರೊಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನವಿ ಮುಂಬೈಯಲ್ಲಿ ನಡೆದಿದೆ.

ಜಾರ್ಖಂಡ್ ನಲ್ಲೊಬ್ಬ ಜಬರ್ ದಸ್ತ್ ಕೋಚ್: ರಾಷ್ಟ್ರೀಯ ಫುಟ್ ಬಾಲ್ ಪಂದ್ಯಾವಳಿಗಳಿಗೆ 25 ಮಂದಿ ಶಿಷ್ಯಂದಿರು ಆಯ್ಕೆ
ಬಾಲ್ಯವಿವಾಹಕ್ಕೆ ಸಿಕ್ಕು ಬಾಡಿಹೋಗಬೇಕಿದ್ದ ಹೆಣ್ಣುಮಕ್ಕಳು ಆನಂದ್ ಬಳಿ ತರಬೇತಿ ಪಡೆದು ಫೀಫಾ ಕ್ಯಾಂಪ್, ನ್ಯಾಷನಲ್ ಪಂದ್ಯಾವಳಿಗಳಲ್ಲಿ ಹೆಸರು ಮಾಡುತ್ತಿದ್ದಾರೆ. ಚಕ್ ದೇ ಇಂಡಿಯಾ, ದಂಗಲ್ ಸಿನಿಮಾಗಳನ್ನು ಸಂಭ್ರಮಿಸುವ ನಮಗೆ ಅಂಥಾ ಸಿನಿಮಾಗಳಿಗೆ ಪ್ರೇರಣೆಯಾಗುವ ಆನಂದ್ ರಂಥ ವ್ಯಕ್ತಿಗಳು ಕಾಣಿಸುವುದೇ ಇಲ್ಲ.

