ಅಪ್ರಾಪ್ತ ಫುಟ್ಬಾಲ್ ಆಟಗಾರ್ತಿ ಮೇಲೆ ಅತ್ಯಾಚಾರ ಮತ್ತು ವಿಡಿಯೋ ಮಾಡಿ ಬ್ಲ್ಯಾಕ್ಮೇಲ್ ಮಾಡಿದ ಆರೋಪದ ಮೇಲೆ ಖಾಸಗಿ ಫುಟ್ಬಾಲ್ ತರಬೇತುದಾರನನ್ನು ಬಂಧಿಸಲಾಗಿದೆ.