Football

ಫೀಫಾ ವಿಶ್ವಕಪ್ 2018: ಲೈವ್ ನೀಡುತ್ತಿದ್ದ ಪತ್ರಕರ್ತೆಗೆ ಮುತ್ತು ನೀಡಿ ಅಸಭ್ಯ ವರ್ತನೆ!
ವಿಶ್ವಕಪ್ ಫುಟ್ಬಾಲ್ ಟೂರ್ನಿಯ ವೇಳೆ ಸುದ್ದಿವಾಹಿನಿಗೆ ನೇರಪ್ರಸಾರದಲ್ಲಿ ಮಾಹಿತಿ ನೀಡುತ್ತಿದ್ದ ಕೊಲಂಬಿಯಾ ಮೂಲದ ಪತ್ರಕರ್ತೆಗೆ ದುಷ್ಕರ್ಮಿಯೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ವರದಿಯಾಗಿದೆ.

ಫಿಫಾ ವಿಶ್ವಕಪ್ 2018: ಕ್ರೀಡಾಂಗಣದಲ್ಲಿ ಬಿದ್ದಿದ್ದ ಕಸವನ್ನು ಸ್ವಚ್ಛಗೊಳಿಸಿದ ಸೆನೆಗಲ್ ಅಭಿಮಾನಿಗಳು!
ಫಿಫಾ ವಿಶ್ವಕಪ್ 2018ರ ಪಂದ್ಯಾವಳಿಯ ಎಫ್ ಗುಂಪಿನ ಪಂದ್ಯದಲ್ಲಿ ಪೊಲ್ಯಾಂಡ್ ವಿರುದ್ಧ ತಮ್ಮ ತಂಡ ಗೆಲುವು ಸಾಧಿಸಿದ ಖುಷಿಯಲ್ಲಿ ಸೆನೆಗಲ್ ತಂಡದ ಅಭಿಮಾನಿಗಳು...

'ಅಭಿಮಾನಿಯ ಅಭಿಮಾನಿ': ಹತ್ತಿದ್ದ ಬಸ್ ಇಳಿದು ವಿಶೇಷ ಅಭಿಮಾನಿಯ ಭೇಟಿಯಾದ ರೊನಾಲ್ಡೋ
ರಷ್ಯಾದಲ್ಲಿ ನಡೆಯುತ್ತಿರುವ ಫೀಫಾ ವಿಶ್ವಕಪ್ ಫುಟ್ಬಾಲ್ ಟೂರ್ನಿ ವಿಶೇಷ ವಿದ್ಯಮಾನಗಳಿಗೆ ಸಾಕ್ಷಿಯಾಗುತ್ತಿದ್ದು, ಭೇಟಿಯಾಗಲು ಆಗಮಿಸಿ ಅಳುತ್ತಾ ನಿಂತಿದ್ದ ಅಭಿಮಾನಿಯನ್ನು ನೋಡಲು ಪೋರ್ಚಗಲ್ ತಂಡದ ಸ್ಟಾರ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ತಾವೇ ಬಸ್ ಇಳಿದು ಬಂದ ಘಟನೆ ನಡೆದಿದೆ.

ಒಸಾಕೊರ ಕೊನೆಯ ಕ್ಷಣದ ಗೋಲಿನಿಂದ ಕೊಲಂಬಿಯಾ ವಿರುದ್ಧ ಜಪಾನ್‌ಗೆ ರೋಚಕ ಜಯ
ಜಪಾನ್ ತಂಡದ ಆಟಗಾರ ಯುಯಾ ಒಸಾಕೊ 73ನೇ ನಿಮಿಷದಲ್ಲಿ ಸಿಡಿಸಿದ ಗೋಲಿನಿಂದ ಜಪಾನ್ ಕೊಲಂಬಿಯಾ ವಿರುದ್ಧ ರೋಚಕ ಗೆಲುವು ಸಾಧಿಸಿದೆ...

ಫಿಫಾ ವಿಶ್ವಕಪ್ 2018: ಪನಾಮ ವಿರುದ್ಧ ಬೆಲ್ಜಿಯಂಗೆ 3-0 ಗೆಲುವು
2018ರ ಫಿಫಾ ವಿಶ್ವಕಪ್ ಪಂದ್ಯಾವಳಿಯ ಜಿ ಗುಂಪಿನ ಪಂದ್ಯದಲ್ಲಿ ಪನಾಮವನ್ನು ಬೆಲ್ಜಿಯಂ 3-0 ಗೋಲುಗಳಿಂದ ಮಣಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ...

ಫಿಫಾ ವಿಶ್ವಕಪ್ 2018: ದಕ್ಷಿಣ ಕೊರಿಯಾ ಮಣಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಸ್ವೀಡೆನ್
2018ರ ಫಿಫಾ ವಿಶ್ವಕಪ್ ಪಂದ್ಯಾವಳಿಯ ಎಫ್ ಗುಂಪಿನ ಪಂದ್ಯದಲ್ಲಿ ದಕ್ಷಿಣ ಕೊರಿಯಾವನ್ನು ಮಣಿಸಿ ಸ್ವೀಡೆನ್ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ...

ಫೀಫಾ ವಿಶ್ವಕಪ್ ಇತಿಹಾಸದಲ್ಲೇ ಮೊದಲ ಬಾರಿಗೆ ವಿಡಿಯೋ ಅಸಿಸ್ಟಂಟ್ ರೆಫರಿ ಸಿಸ್ಟಮ್ ಬಳಕೆ
ಫೀಫಾ ವಿಶ್ವಕಪ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ವಿಡಿಯೊ ಅಸಿಸ್ಟಂಟ್ ರೆಫರಿ ಸಿಸ್ಟಮ್ (ವಿಎಆರ್) ಬಳಸಿದ ಪಂದ್ಯಕ್ಕೆ ರಷ್ಯಾದ ಕಜನ್ ಕ್ರೀಡಾಂಗಣ ಸಾಕ್ಷಿಯಾಯಿತು.

ಫೀಫಾ ವಿಶ್ವಕಪ್ 2018: ಅಂತಿಮ ಕ್ಷಣದ ಗೋಲ್ ನಿಂದ ಕಾಂಗರೂಗಳ ವಿರುದ್ದ ರೋಚಕ ಜಯ ಸಾಧಿಸಿದ ಫ್ರಾನ್ಸ್
ಫೀಫಾ ವಿಶ್ವಕಪ್ ಟೂರ್ನಿಯ ಪ್ರಬಲ ತಂಡಗಳಲ್ಲಿ ಒಂದಾದ ಫ್ರಾನ್ಸ್ ನಿರೀಕ್ಷೆಯಂತೆಯೇ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ 2-1 ಗೋಲ್ ಅಂತರದ ಜಯ ಸಾಧಿಸಿದೆ.

ನಾನೇ ವಿಶ್ವದ ಅತ್ಯುತ್ತಮ ಫುಟ್ಬಾಲ್ ಆಟಗಾರ: ಬ್ರೆಜಿಲ್ ಆಟಗಾರ ನೈಮರ್
ಬ್ರೆಜಿಲ್ ನ ಫುಟ್ಬಾಲ್ ಆಟಗಾರ ನೈಮರ್ ತಾನೇ ಜಗತ್ತಿನ ಶ್ರೇಷ್ಠ ಫುಟ್ಬಾಲ್ ಆಟಗಾರ ಎಂದು ಹೇಳಿಕೊಳ್ಳುವ ಮೂಲಕ ಸುದ್ದಿಯಲ್ಲಿದ್ದಾರೆ...

