Football

Euro 2024 final: ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ, 4ನೇ ಬಾರಿಗೆ ಪ್ರಶಸ್ತಿ ಗೆದ್ದ ಸ್ಪೇನ್!
ತೀವ್ರ ಕುತೂಹಲ ಕೆರಳಿಸಿದ್ದ ಯುರೋ ಕಪ್ ಫುಟ್ಬಾಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪ್ರಬಲ ಇಂಗ್ಲೆಂಡ್ ವಿರುದ್ಧ ಸ್ಪೇನ್ ತಂಡ ಭರ್ಜರಿ ಗೆಲುವು ಸಾಧಿಸಿ 4ನೇ ಬಾರಿಗೆ ಪ್ರಶಸ್ತಿಗೆ ಮುತ್ತಿಟ್ಟಿದೆ.

Sikkim polls 2024: Bhaichung Bhutiaಗೆ ಮತ್ತೆ ಸೋಲು, 10 ವರ್ಷಗಳಲ್ಲಿ 6 ಬಾರಿ ಸೋತ ಫುಟ್ಬಾಲ್ ತಾರೆ!
ತೀವ್ರ ಕುತೂಹಲ ಕೆರಳಿಸಿದ್ದ ಸಿಕ್ಕಿಂ ವಿಧಾನಸಭೆ ಚುನಾವಣೆಯಲ್ಲಿ ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ ಮತ್ತು ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ ಉಪಾಧ್ಯಕ್ಷ ಬೈಚುಂಗ್ ಭುಟಿಯಾಗೆ ಮತ್ತೆ ಸೋಲಾಗಿದ್ದು, ಭಾರತದ ಫುಟ್ಬಾಲ್ ತಾರೆ 10 ವರ್ಷಗಳಲ್ಲಿ 6ನೇ ಬಾರಿಗೆ ಸೋತಿದ್ದಾರೆ.

ಸ್ಯಾಫ್ ಚಾಂಪಿಯನ್ಸ್ ಫೈನಲ್; ಕುವೈತ್ ಮಣಿಸಿದ ಭಾರತ, ದಾಖಲೆಯ 9ನೇ ಬಾರಿಗೆ ಟೀಂ ಇಂಡಿಯಾಗೆ ಕಿರೀಟ
ಸ್ಯಾಫ್ ಚಾಂಪಿಯನ್ಸ್ ಫೈನಲ್ ನಲ್ಲಿ ಭಾರತದ ಜೈತ್ರಯಾತ್ರೆ ಮುಂದುವರೆದಿದ್ದು, ಫೈನಲ್ ಪಂದ್ಯದಲ್ಲಿ ಕುವೈತ್ ಮಣಿಸಿದ ಟೀಂ ಇಂಡಿಯಾ 9ನೇ ಬಾರಿಗೆ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದೆ.

ಬೆಂಗಳೂರು ಎಫ್ಸಿ ಜೊತೆ ಒಪ್ಪಂದ ವಿಸ್ತರಿಸಿದ ಖ್ಯಾತ ಭಾರತೀಯ ಫುಟ್ಬಾಲ್ ಆಟಗಾರ ಸುನಿಲ್ ಛೆಟ್ರಿ!
ಖ್ಯಾತ ಭಾರತೀಯ ಫುಟ್ಬಾಲ್ ಆಟಗಾರ ಸುನಿಲ್ ಛೆಟ್ರಿ ಇಂಡಿಯನ್ ಸೂಪರ್ ಲೀಗ್ (ಐಎಸ್ಎಲ್) ತಂಡ ಬೆಂಗಳೂರು ಎಫ್ಸಿ ಜೊತೆಗಿನ ಒಪ್ಪಂದವನ್ನು ಒಂದು ವರ್ಷಕ್ಕೆ ವಿಸ್ತರಿಸಿದ್ದಾರೆ.

ಸ್ಯಾಫ್ ಫುಟ್‌ಬಾಲ್ ಟೂರ್ನಿ: ಲೆಬನಾನ್ ಮಣಿಸಿ ಫೈನಲ್‌ಗೆ ಭಾರತ ಲಗ್ಗೆ
ಸ್ಯಾಫ್ ಫುಟ್‌ಬಾಲ್ ಟೂರ್ನಿಯಲ್ಲಿ ಭಾರತದ ಜೈತ್ರ ಯಾತ್ರೆ ಮುಂದುವರೆದಿದ್ದು, ಲೆಬನಾನ್ ತಂಡವನ್ನು ಮಣಿಸಿದ ಚೆಟ್ರಿ ನೇತೃತ್ವದ ಭಾರತ ತಂಡ ಫೈನಲ್ ಗೆ ಲಗ್ಗೆ ಇಟ್ಟಿದೆ.
ವಿಜಾರ್ಡ್ಸ್ ವಿರುದ್ಧ ಮಿಂಚಿದ ರಾಂಚಿ

ವರ್ಷಕ್ಕೆ 1770 ಕೋಟಿ ಸಂಬಳ; ಮ್ಯಾಂಚೆಸ್ಟರ್ ಯುನೈಟೆಡ್ ತೊರೆದು ಅಲ್ ನಾಸ್ರ್ ಕ್ಲಬ್ ಸೇರಿದ ಕ್ರಿಸ್ಟಿಯಾನೊ ರೊನಾಲ್ಡೊ
ಫೀಫಾ ವಿಶ್ವಕಪ್ ನಿರಾಸೆ ಬಳಿಕ ಮತ್ತೆ ಕ್ಲಬ್ ಟೂರ್ನಿಗಳತ್ತ ಮುಖ ಮಾಡಿರುವ ಪೋರ್ಚುಗಲ್ ಫುಟ್ಬಾಲ್ ಸೂಪರ್ ಸ್ಟಾರ್ ಕ್ರಿಸ್ಟಿಯಾನೊ ರೊನಾಲ್ಡೊ ಮ್ಯಾಂಚೆಸ್ಟರ್ ಯುನೈಟೆಡ್ ಕ್ಲಬ್ ನಿಂದ ಹೊರಬಂದು ಇದೀಗ ದುಬಾರಿ ಬೆಲೆಗೆ ಸೌದಿ ಅರೇಬಿಯಾ ಮೂಲದ ಅಲ್ ನಾಸ್ರ್ ಕ್ಲಬ್ ಸೇರಿಕೊಂಡಿದ್ದಾರೆ.

RIP ಪಿಲೆ: ಫುಟ್ಬಾಲ್ ದಂತಕಥೆಯ ಬಗ್ಗೆ 10 ಆಸಕ್ತಿದಾಯಕ ಸಂಗತಿಗಳು
ಫುಟ್ಬಾಲ್ ಲೋಕದ ದಂತಕಥೆ, ಸಾರ್ವಕಾಲಿಕ ಶ್ರೇಷ್ಠ ಆಟಗಾರ ಪಿಲೆ ನಿಧನರಾಗಿದ್ದಾರೆ. ಜಾಗತಿಕ ಫುಟ್ಬಾಲ್ ಪ್ರೇಮಿಗಳಿಗೆ ಇಂದು ಕರಾಳದಿನ.

ಫಿಫಾ ವಿಶ್ವಕಪ್: ಫೈನಲ್ ನಲ್ಲಿ ಮೆಸ್ಸಿ ಮ್ಯಾಜಿಕ್, ಇಬ್ಬರು ಲೆಜೆಂಡ್ ಗಳ ದಾಖಲೆ ಮುರಿದ ಅರ್ಜೆಂಟಿನಾ ಸೂಪರ್ ಸ್ಟಾರ್
ಫಿಫಾ ವಿಶ್ವಕಪ್ ಟೂರ್ನಿಯಲ್ಲಿ 36 ವರ್ಷಗಳ ಬಳಿಕ ಅರ್ಜೆಂಟಿನಾ ತಂಡಕ್ಕೆ ವಿಶ್ವಕಪ್ ಕಿರೀಟ ಗೆದ್ದುಕೊಟ್ಟ ಲಿಯೋನಲ್ ಮೆಸ್ಸಿ ಈ ಪಂದ್ಯದ ಮೂಲಕ ಎರಡೆರಡು ವಿಶ್ವದಾಖಲೆಗಳನ್ನು ಮುರಿದಿದ್ದಾರೆ.

