Football

4 ಬಾರಿ ಚಾಂಪಿಯನ್ ಜರ್ಮನಿಯನ್ನು ವಿಶ್ವಕಪ್ ಟೂರ್ನಿಯಿಂದಲೇ ಹೊರದಬ್ಬಿದ ಜಪಾನ್ ಅಚ್ಚರಿ ಗೋಲು!
ಸೌದಿ ಅರೇಬಿಯಾ ಬಲಿಷ್ಟ ಅರ್ಜೆಂಟೀನಾಗೆ ಶಾಕ್ ಕೊಟ್ಟ 24 ಗಂಟೆಗಳಲ್ಲೇ ಫಿಫಾ ವಿಶ್ವಕಪ್ 2022ರಲ್ಲಿ ಮತ್ತೊಂದು ಅಚ್ಚರಿಯ ಫಲಿತಾಂಶ ಹೊರಬಿದ್ದಿದೆ. ಬಾಲ್ಕು ಬಾರಿ ಚಾಂಪಿಯನ್ ಆಗಿರುವ ಜರ್ಮನಿಯನ್ನು ಜಪಾನ್ ಸ್ಪೇನ್ ವಿರುದ್ಧ 2-1 ಗೋಲುಗಳ ಅಚ್ಚರಿ ಜಯ ಸಾಧಿಸುವ ಮೂಲಕ ಟೂರ್ನಿಯಿಂದಲೇ ಹೊರದಬ್ಬಿದೆ.

ಫಿಫಾ ಫುಟ್ಬಾಲ್ ವಿಶ್ವಕಪ್: ಟೂರ್ನಿಯಿಂದ ಅತಿಥೇಯ ಕತಾರ್ ಔಟ್, ಜಗತ್ತಿನ ಮೊದಲ ತಂಡ!
ಹಾಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಫುಟ್ಬಾಲ್ ಟೂರ್ನಿಯಲ್ಲಿ ಸತತ ಎರಡು ಸೋಲು ಕಾಣುವ ಮೂಲಕ ಆತಿಥೇಯ ಕತಾರ್ ತಂಡ ಟೂರ್ನಿಯಿಂದ ಹೊರಬಿದ್ದಿದೆ.

FIFA ವಿಶ್ವಕಪ್ 2022: ಅಭಿಮಾನಿಗಳ ವಿಲಕ್ಷಣ ಮತ್ತು ಫನ್ನಿ ಸನ್ನಿವೇಶಗಳು ಕ್ಯಾಮೆರಾ ಕಣ್ಣಲ್ಲಿ ಸೆರೆ!
ಮಧ್ಯ ಪ್ರಾಚ್ಯ ಕತಾರ್ ನಲ್ಲಿ 2022ರ ಫೀಫಾ ವಿಶ್ವಕಪ್ ಟೂರ್ನಿ ನಡೆಯುತ್ತಿದ್ದು ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಇಸ್ಲಾಮಿಕ್ ದೇಶಕ್ಕೆ ಬಂದಿಳಿದಿದ್ದಾರೆ.

2027 AFC ಏಷ್ಯನ್ ಕಪ್ ಆಯೋಜನೆ: ಭಾರತ, ಸೌದಿ ಅರೇಬಿಯಾ ನಡುವೆ ತೀವ್ರ ಪೈಪೋಟಿ
2027 AFC ಏಷ್ಯನ್ ಕಪ್ ಆಯೋಜನೆ ವಿಚಾರದಲ್ಲಿ ಭಾರತ, ಸೌದಿ ಅರೇಬಿಯಾ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

2022ರ ಫುಟ್ಬಾಲ್ ವಿಶ್ವಕಪ್ ಟೂರ್ನಿ ಬಳಿಕ ನಿವೃತ್ತಿ: ಸುಳಿವು ಕೊಟ್ಟ ಲಿಯೋನಲ್ ಮೆಸ್ಸಿ!
ಅರ್ಜೆಂಟೀನಾದ ಫುಟ್ಬಾಲ್ ಸೂಪರ್ ಸ್ಟಾರ್ ಲಿಯೋನಲ್ ಮೆಸ್ಸಿ ತಮ್ಮ ಅಭಿಮಾನಿಗಳಿಗೆ ದಿಢೀರ್ ಶಾಕ್ ನೀಡಿದ್ದು, ಶೀಘ್ರದಲ್ಲೇ ಅಂತಾರಾಷ್ಟ್ರೀಯ ಫುಟ್ಬಾಲ್ ನಿಂದ ನಿವೃತ್ತಿಯಾಗುವ ಸುಳಿವು ನೀಡಿದ್ದಾರೆ.

ಎಎಫ್‌ಸಿ ಅಂಡರ್-17 ಫುಟ್ಬಾಲ್ ಏಷ್ಯನ್ ಕಪ್ ಅರ್ಹತಾ ಪಂದ್ಯ: ಕುವೈತ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ
ಎಎಫ್‌ಸಿ ಅಂಡರ್-17 ಫುಟ್ಬಾಲ್ ಏಷ್ಯನ್ ಕಪ್ ಅರ್ಹತಾ ಪಂದ್ಯಾವಳಿಯಲ್ಲಿ ಕುವೈತ್ ವಿರುದ್ಧ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ.

FIFA VS AIFF: ಭಾರತ ಫುಟ್‌ಬಾಲ್ ಫೆಡರೇಶನ್ ಆಡಳಿತಾಧಿಕಾರಿಗಳ ಸಮಿತಿ ರದ್ದು, ಶೀಘ್ರ ಚುನಾವಣೆ- ಸುಪ್ರೀಂ ಕೋರ್ಟ್
ಮಹತ್ವದ ಬೆಳವಣಿಗೆಯಲ್ಲಿ ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ ಆಡಳಿತಾಧಿಕಾರಿಗಳ ಸಮಿತಿ ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ಶೀಘ್ರ ಚುನಾವಣೆ ನಡೆಸುವಂತೆ ಸೂಚನೆ ನೀಡಿದೆ.

AIFF Ban: ಮೂರನೇ ವ್ಯಕ್ತಿಯ ಪ್ರಭಾವದ ಮೇಲೆ FIFA ದಿಂದ ನಿಷೇಧಕ್ಕೊಳಗಾದ ದೇಶಗಳ ಪಟ್ಟಿ
ಆಡಳಿತದಲ್ಲಿ ತಲೆದೋರಿರುವ ಗೊಂದಲವನ್ನು ನಿಗದಿತ ಗಡುವಿನೊಳಗೆ ಬಗೆಹರಿಸದ ಅಖಿಲ ಭಾರತ ಫುಟ್‌ಬಾಲ್ ಫೆಡರೇಷನ್ ಅನ್ನು (ಎಐಎಫ್‌ಎಫ್) ಅಂತರರಾಷ್ಟ್ರೀಯ ಫುಟ್‌ಬಾಲ್ ಫೆಡರೇಷನ್ (ಫಿಫಾ) ಅಮಾನತು ಮಾಡಿದೆ. ಮೂರನೇ ವ್ಯಕ್ತಿಯ ಪ್ರಭಾವದ ಮೇಲೆ ನಿಷೇಧಕ್ಕೊಳಗಾದ ದೇಶಗಳ ಪಟ್ಟಿ ಇಂತಿದೆ.

FIFA vs AIFF: 'ಅಮಾನತು ತೆರವಿಗೆ ಅಗತ್ಯ ಕ್ರಮ ಕೈಗೊಳ್ಳಿ'; ಕೇಂದ್ರಕ್ಕೆ 'ಸುಪ್ರೀಂ' ಸೂಚನೆ, ಆಗಸ್ಟ್ 22ಕ್ಕೆ ವಿಚಾರಣೆ ಮುಂದೂಡಿಕೆ
ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ ಅನ್ನು ಅಮಾನುತ ಮಾಡಿರುವ ಅಂತಾರಾಷ್ಟ್ರೀಯ ಫುಟ್‌ಬಾಲ್ ಆಡಳಿತ ಮಂಡಳಿ ಫೀಫಾ ಕುರಿತ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅಮಾನತು ತೆರವಿಗೆ ಅಗತ್ಯಕ್ರಮ ಕೈಗೊಳ್ಳಿ ಎಂದು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿ, ಮುಂದಿನ ವಿಚಾರಣೆಯನ್ನು ಆಗಸ್ಟ್ 22ಕ್ಕೆ ಮುಂದೂಡಿದೆ.

