Football

ಫುಟ್ಬಾಲ್ ದಂತಕಥೆ ಮರಡೋನಾಗೆ ಮೆದುಳು ಶಸ್ತ್ರಚಿಕಿತ್ಸೆ, ಆರೋಗ್ಯ ಉತ್ತಮವಾಗಿದೆ ಎಂದ ವೈದ್ಯರು
ಕ್ರೀಡೆ

ಫುಟ್ಬಾಲ್ ದಂತಕಥೆ ಮರಡೋನಾಗೆ ಮೆದುಳು ಶಸ್ತ್ರಚಿಕಿತ್ಸೆ, ಆರೋಗ್ಯ ಉತ್ತಮವಾಗಿದೆ ಎಂದ ವೈದ್ಯರು

ಅರ್ಜೆಂಟೀನಾದ ಫುಟ್ಬಾಲ್ ದಂತಕಥೆ ಡಿಯಾಗೋ ಮರಡೋನಾ ಅವರು ಮಂಗಳವಾರ ಬ್ಯೂನಸ್ಟ್ ನ ವಿಶೇಷ ಖಾಸಗಿ ಚಿಕಿತ್ಸಾಲಯದಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆ ನಿವಾರಣೆಗಾಗಿ ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ಅವರ ವೈದ್ಯರು ತಿಳಿಸಿದ್ದಾರೆ.

'ಇಂಥ ದೊಡ್ಡ ವಂಚನೆ ನಾನೆಂದೂ ಕಂಡಿಲ್ಲ': ಕೊರೋನಾ ಟೆಸ್ಟ್‌ ವಿರುದ್ಧ ರೊನಾಲ್ಡೊ ಸಹೋದರಿ ಕಿಡಿ
ಕ್ರೀಡೆ

'ಇಂಥ ದೊಡ್ಡ ವಂಚನೆ ನಾನೆಂದೂ ಕಂಡಿಲ್ಲ': ಕೊರೋನಾ ಟೆಸ್ಟ್‌ ವಿರುದ್ಧ ರೊನಾಲ್ಡೊ ಸಹೋದರಿ ಕಿಡಿ

ವಿಶ್ವ ವಿಖ್ಯಾತ ಫುಟ್ಬಾಲ್‌ ಸ್ಟಾರ್‌ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಕೊರೋನಾ ಟೆಸ್ಟ್‌ ವರದಿ ಪಾಸಿಟಿವ್‌ ಬಂದ ಒಂದ ದಿನದ ಬಳಿಕ, ಪೋರ್ಚುಗಲ್‌ ಆಟಗಾರನ ಸಹೋದರಿ ಕಟಿಯಾ ಅವೇರೊ, ಸೋಶಿಯಲ್‌ ಮೀಡಿಯಾದಲ್ಲಿ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ.

ಫುಟ್ಬಾಲ್ ಸೂಪರ್ ಸ್ಟಾರ್ ರೊನಾಲ್ಡೋಗೆ ಕೊರೋನಾ ಪಾಸಿಟಿವ್!
ಕ್ರೀಡೆ

ಫುಟ್ಬಾಲ್ ಸೂಪರ್ ಸ್ಟಾರ್ ರೊನಾಲ್ಡೋಗೆ ಕೊರೋನಾ ಪಾಸಿಟಿವ್!

ಪೋರ್ಚುಗಲ್ ಸೂಪರ್ ಸ್ಟಾರ್ ಕ್ರಿಸ್ಟಿಯಾನೋ ರೊನಾಲ್ಡೋ ಅವರಿಗೆ ಕೊರೋನಾ ವೈರಸ್ ಸೋಂಕು ಒಕ್ಕರಿಸಿದೆ ಎಂದು ಫೋರ್ಚುಗೀಸ್ ಫುಟ್ಬಾಲ್ ಫೆಡರೇಷನ್ ಹೇಳಿದೆ.

ನಿಜ ಜೀವನದ ರಿಯಲ್ ಹೀರೋ: ಮನೆಯಿಲ್ಲದ ವೃದ್ಧನಿಗೆ ಹಣ ಸಹಾಯ ಮಾಡಿದ ಫುಟ್ಬಾಲ್ ಆಟಗಾರ, ವಿಡಿಯೋ!
ಕ್ರೀಡೆ

ನಿಜ ಜೀವನದ ರಿಯಲ್ ಹೀರೋ: ಮನೆಯಿಲ್ಲದ ವೃದ್ಧನಿಗೆ ಹಣ ಸಹಾಯ ಮಾಡಿದ ಫುಟ್ಬಾಲ್ ಆಟಗಾರ, ವಿಡಿಯೋ!

ಅದ್ಭುತ ಗೋಲ್ ಗಳನ್ನು ಹೊಡೆಯುವ ಮೂಲಕ ತಂಡಕ್ಕೆ ಆಪ್ಬಂಧವನಾಗಿರುವ ಲಿವರ್ ಪೂಲ್ ಫುಟ್ಬಾಲಿಗ ಮೊಹಮ್ಮದ್ ಸಲಾಹ್ ಮನೆಯಿಲ್ಲದ ನಿರ್ಗತಿಕರೊಬ್ಬರಿಗೆ ಹಣ ಸಹಾಯ ಮಾಡುವ ಮೂಲಕ ನಿಜ ಜೀವನದಲ್ಲೂ ಹೀರೋ ಆಗಿದ್ದಾರೆ. 

ಶ್ರೇಷ್ಠ ಫುಟ್ಬಾಲಿಗರು: ಅತಿ ಹೆಚ್ಚು ಗೋಲ್ ಬಾರಿಸಿದ ಖ್ಯಾತ ಫುಟ್ಬಾಲಿಗರು
ಕ್ರೀಡೆ

ಶ್ರೇಷ್ಠ ಫುಟ್ಬಾಲಿಗರು: ಅತಿ ಹೆಚ್ಚು ಗೋಲ್ ಬಾರಿಸಿದ ಖ್ಯಾತ ಫುಟ್ಬಾಲಿಗರು

ಫುಟ್ಬಾಲ್ ವೃತ್ತಿಯಲ್ಲಿ 700 ಗೋಲುಗಳನ್ನು ಹೊಡೆಯುವ ಮೂಲಕ ಬೆರಗುಗೊಳಿಸುವ ಮೈಲಿಗಲ್ಲನ್ನು ಲಿಯೋನೆಲ್ ಮೆಸ್ಸಿ ತಲುಪಿದ್ದಾರೆ. ಈ ದಾಖಲೆ ಬರೆದ ಮೆಸ್ಸಿ ಕ್ರಿಸ್ಟಿಯಾನೊ ರೊನಾಲ್ಡೊ ನಂತರ ಏಕೈಕ ಸಕ್ರಿಯ ಆಟಗಾರ ಎನಿಸಿಕೊಂಡಿದ್ದಾರೆ.

ಫಿಫಾ 2022: ವಿಶ್ವಕಪ್ ಫುಟ್ಬಾಲ್ ರಾಯಭಾರಿಗೂ ಕೊರೋನಾ ಸೋಂಕು!
ಕ್ರೀಡೆ

ಫಿಫಾ 2022: ವಿಶ್ವಕಪ್ ಫುಟ್ಬಾಲ್ ರಾಯಭಾರಿಗೂ ಕೊರೋನಾ ಸೋಂಕು!

2022ರ ಕತಾರ್‌ನಲ್ಲಿ ನಡೆಯಲಿರುವ ವಿಶ್ವಕಪ್ ಫುಟ್ಬಾಲ್‌ನ ರಾಯಭಾರಿ ಆದೆಲ್ ಖಾಮಿಸ್ ಕೊರೊನಾ ವೈರಸ್‌ಗೆ ಸೋಂಕಿತರಾಗಿದ್ದಾರೆ. ಕೋವಿಡ್ 19 ಪರೀಕ್ಷೆಯಲ್ಲಿ ಆದೆಲ್ ಖಾಮಿಸ್  ಪಾಸಿಟಿವ್ ಬಂದಿದೆ ಎಂದು ಆಯೋಜಕರು  ಮಾಹಿತಿ ನೀಡಿದ್ದಾರೆ

ಭಾರತದ ಫುಟ್ಬಾಲ್ ದಿಗ್ಗಜ ಚುನಿ ಗೋಸ್ವಾಮಿ ನಿಧನ
ಕ್ರೀಡೆ

ಭಾರತದ ಫುಟ್ಬಾಲ್ ದಿಗ್ಗಜ ಚುನಿ ಗೋಸ್ವಾಮಿ ನಿಧನ

ಭಾರತ ಫುಟ್ಬಾಲ್ ದಿಗ್ಗಜ ಚುನಿ ಗೋಸ್ವಾಮಿ ಗುರುವಾರ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು. ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.

ಕೊರೋನಾಗೆ ಡೊಂಟ್ ಕೇರ್: ಫುಟ್ಬಾಲ್ ಪಂದ್ಯ ವೀಕ್ಷಿಸಲು ಸಾವಿರಾರೂ ಸಂಖ್ಯೆಯಲ್ಲಿ ಸೇರಿದ ಪ್ರೇಕ್ಷಕರು!
ಕ್ರೀಡೆ

ಕೊರೋನಾಗೆ ಡೊಂಟ್ ಕೇರ್: ಫುಟ್ಬಾಲ್ ಪಂದ್ಯ ವೀಕ್ಷಿಸಲು ಸಾವಿರಾರೂ ಸಂಖ್ಯೆಯಲ್ಲಿ ಸೇರಿದ ಪ್ರೇಕ್ಷಕರು!

ಇಟಲಿಯಲ್ಲಿ ಕೊರೋನಾ ರೌದ್ರತಾಂಡವವಾಡಲು ಫುಟ್ಬಾಲ್ ಪಂದ್ಯವೊಂದು ಕಾರಣ ಎಂದು ಹೇಳಲಾಗುತ್ತಿದೆ. ಇಂತಹ ಆಘಾತಕಾರಿ ಸನ್ನಿವೇಶದಲ್ಲೇ ಮತ್ತೊಂದು ದೇಶದಲ್ಲಿ ಫುಟ್ಬಾಲ್ ವೀಕ್ಷಿಸಲು ಕ್ರೀಡಾಂಗಣದಲ್ಲಿ ಸಾವಿರಾರೂ ಸಂಖ್ಯೆಯಲ್ಲಿ ಪ್ರೇಕ್ಷಕರು ಸೇರಿದ್ದುಆತಂಕಕ್ಕೆ ಕಾರಣವಾಗಿದೆ. 

ಮಾಜಿ ಫುಟ್ಬಾಲ್ ಆಟಗಾರ ರೊನಾಲ್ಡಿನೊ ಜೈಲಿನಿಂದ ಬಿಡುಗಡೆ, ಗೃಹ ಬಂಧನ
ಕ್ರೀಡೆ

ಮಾಜಿ ಫುಟ್ಬಾಲ್ ಆಟಗಾರ ರೊನಾಲ್ಡಿನೊ ಜೈಲಿನಿಂದ ಬಿಡುಗಡೆ, ಗೃಹ ಬಂಧನ

ಪರಾಗ್ವೆಯ ನ್ಯಾಯಾಧೀಶರು ಗೃಹ ಬಂಧನದಲ್ಲಿರಲು ಅನುಮತಿಸಿದ ನಂತರ ಬ್ರೆಜಿಲ್ನ ಮಾಜಿ ಫುಟ್ಬಾಲ್ ಆಟಗಾರ ರೊನಾಲ್ಡಿನೊ ಅವರನ್ನು ಪರಾಗ್ವೆ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.