ರಾಜ್ಯಬೆಂಗಳೂರು ವಾಹನ ಸವಾರರೇ ಎಚ್ಚರ; Footpath ಮೇಲೆ ವಾಹನ ನಿಲ್ಲಿಸಿದರೆ ಜಪ್ತಿ, ಹರಾಜು, ಜುಲೈ 1ರಿಂದ ಕಠಿಣ ನಿಯಮ ಜಾರಿ..!
ನಗರದ ಸುಮಾರು 1.5 ಕೋಟಿ ಜನರ ಆಸ್ತಿಯಾಗಿರುವ ಫುಟ್ಪಾತ್ಗಳನ್ನು ಅಂಗಡಿ ಮಾಲೀಕರು ಅತಿಕ್ರಮಿಸಬಾರದು. “ಸುರಕ್ಷಿತ ಫುಟ್ಪಾತ್ ನಿರ್ಮಾಣವು ನಗರದ ಜನರ ಬಹುಕಾಲದ ಬೇಡಿಕೆಯಾಗಿದ್ದು, ಸುಪ್ರೀಂ ಕೋರ್ಟ್ ಆದೇಶವನ್ನು ಎಲ್ಲರೂ ಗೌರವಿಸಿ ಅತಿಕ್ರಮಣ ತೆರವು ಕಾರ್ಯಕ್ಕೆ ಸಹಕರಿಸಬೇಕು.