ರಾಜ್ಯನಗರದ ಶೇ.20ರಷ್ಟು ಪ್ರಮುಖ ರಸ್ತೆಗಳಲ್ಲಷ್ಟೇ ಫುಟ್ಪಾತ್ ತೆರವು: ಉಳಿದ ಶೇ.80ರಷ್ಟು ರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶ; ರಾಜ್ಯ ಸರ್ಕಾರ
ನಗರದ ಪ್ರಮುಖ ಆರ್ಟೀರಿಯಲ್ ಮತ್ತು ಸಬ್-ಆರ್ಟೀರಿಯಲ್ ರಸ್ತೆಗಳ ಕೇವಲ ಶೇ.20ರಷ್ಟು ಭಾಗದಲ್ಲಷ್ಟೇ ಫುಟ್ಪಾತ್ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಉಳಿದ ಶೇ.80ರಷ್ಟು ವಾರ್ಡ್ ರಸ್ತೆಗಳಲ್ಲಿ ಬೀದಿ ವ್ಯಾಪಾರಿಗಳಿಗೆ ಅವಕಾಶ ಮುಂದುವರಿಯಲಿದೆ.