ರಾಜ್ಯಶಿವಾಜಿನಗರ ಪುಟ್ ಬಾತ್ ಒತ್ತುವರಿ ತೆರವು: GBA ಅಧಿಕಾರಿಗಳ ಮೇಲೆ ಹಲ್ಲೆ; ಬಿಜೆಪಿ ತೀವ್ರ ಖಂಡನೆ! Video
ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಾರಿ ಅಧಿಕಾರಿಯ ಮೇಲೆಯೇ ಈ ರೀತಿಯ ಹಲ್ಲೆ ನಡೆಯುವುದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎಂಬುದಕ್ಕೆ ಜೀವಂತ ಸಾಕ್ಷಿಯಾಗಿದೆ ಎಂದು ಟೀಕಿಸಿದ್ದಾರೆ.