footpath

BBMP ಅತಿಕ್ರಮಣ ತೆರವು ಕಾರ್ಯಾಚರಣೆ ಮುಂದುವರಿಕೆ; ಹಲವೆಡೆ ಸಿಬ್ಬಂದಿಗಳ ನಿಯೋಜನೆ
ಬಳಿಕ ಪ್ಯಾಲೇಸ್ ಗುಟ್ಟಹಳ್ಳಿ ಮೇಲ್ಸೇತುವೆಯ ಮೇಲೆ ಮತ್ತು ಕೆಳಗೆ ನಿರಂತರವಾಗಿ ಶುಚಿಗೊಳಿಸುವ ಕಾರ್ಯವನ್ನು ಕೈಗೊಳ್ಳಲು ಮತ್ತು ನಿರ್ವಹಣೆ ಮಾಡುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಪೂರ್ವ ವಲಯ ಆಯುಕ್ತ ಆರ್. ಸ್ನೇಹಲ್ ಅವರು ಸೂಚನೆ ನೀಡಿದರು.

RR Nagar: JCB ಯಂತ್ರದೊಂದಿಗೆ ರಸ್ತೆಗಿಳಿದ ಅಧಿಕಾರಿಗಳು; ಪಾದಚಾರಿ ಮಾರ್ಗ ಅತಿಕ್ರಮಣ ತೆರವು
ಆರ್.ಆರ್.ನಗರ ವಲಯ ಆಯುಕ್ತ ಸತೀಶ್ ಬಿ.ಸಿ.ಯವರ ನಿರ್ದೇಶನದ ಮೇರೆಗೆ, ಕೆಂಗೇರಿ ವಿಭಾಗದ ಮಾಗಡಿ ಮುಖ್ಯರಸ್ತೆಯಿಂದ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಯಸಲಾಗಿದೆ.

ದೆಹಲಿ: ಪಾದಚಾರಿ ಮಾರ್ಗದಲ್ಲಿ ಮಲಗಿದ್ದವರ ಮೇಲೆ ಹರಿದ Audi ಕಾರು; 8 ವರ್ಷದ ಮಗು ಸೇರಿ ಐವರಿಗೆ ಗಂಭೀರ ಗಾಯ
ದೆಹಲಿಯ ವಸಂತ ವಿಹಾರ್ ಪ್ರದೇಶದ ಶಿವ ಕ್ಯಾಂಪ್ ಬಳಿ ಕಾರು ಚಾಲಕನೋರ್ವ ಬುಧವಾರ ತಡರಾತ್ರಿ ಸುಮಾರು 1:45 ವೇಳೆಗೆ ವೇಗವಾಗಿ ಬಂದು ಫುಟ್‌ಪಾತ್ ನಲ್ಲಿ ಮಲಗಿದ್ದವರ ಮೇಲೆ ಹರಿಸಿದ್ದಾರೆ.

ಬೆಂಗಳೂರು: ಪಾದಚಾರಿ ಮಾರ್ಗದ ಮೇಲೆ ವಾಹನ ಚಲಾಯಿಸಿದರೆ ಲೈಸೆನ್ಸ್ ರದ್ದು..!
ಪಾದಚಾರಿ ಮಾರ್ಗದಲ್ಲಿ ವಾಹನ ಚಲಾಯಿಸುವವರ ವಾಹನ ಪರವಾನಗಿಯನ್ನು (ಡಿಎಲ್) ರದ್ದು ಮಾಡಲು ನಿರ್ಧಾರ ಕೈಗೊಂಡಿದ್ದಾರೆ.

ಫುಟ್ಪಾತ್ ನಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್; 3 ಸಾವು, ಇಬ್ಬರ ಸ್ಥಿತಿ ಗಂಭೀರ
ದೆಹಲಿಯ ಶಾಸ್ತ್ರಿ ಪಾರ್ಕ್ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಮುಂಜಾನೆ 4.30ರ ಸುಮಾರಿನಲ್ಲಿ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ವೊಂದು ನೇರವಾಗಿ ಫುಟ್‌ಪಾತ್ ಮೇಲೆ ಹತ್ತಿದ್ದು, ಅಲ್ಲಿ ಮಲಗಿದ್ದ ಐವರ ಮೇಲೆ ಹರಿದಿದೆ.

ಜಯನಗರ ಬೀದಿಬದಿ ಅಂಗಡಿಗಳ ತೆರವು: ಬಿಬಿಎಂಪಿ ನಿರ್ಧಾರಕ್ಕೆ ಡಿಸಿಎಂ ಡಿಕೆ.ಶಿವಕುಮಾರ್ ಬೆಂಬಲ
ಜಯನಗರದ ಬಿಡಿಎ ಕಾಂಪ್ಲೆಕ್ಸ್ ಬಳಿ ಬೀದಿಬದಿ ವ್ಯಾಪಾರಿಗಳ ತೆರವು ಮಾಡಿದ್ದ ಬಿಬಿಎಂಪಿಗೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಬೆಂಬಲ ಸೂಚಿಸಿದ್ದಾರೆ.

ಬೆಂಗಳೂರು: ಪಾದಚಾರಿ ಮಾರ್ಗದಲ್ಲಿ ಸೆಪ್ಟಿಕ್ ಟ್ಯಾಂಕ್''ಗಾಗಿ ಗುಂಡಿ ತೋಡುತ್ತಿದ್ದ ಇಬ್ಬರ ಬಂಧನ
ವಾಜರಹಳ್ಳಿ 80 ಫೀಟ್ ರೋಡ್ ಪಾದಚಾರಿ ಮಾರ್ಗದಲ್ಲಿ ಸೆಪ್ಟಿಕ್ ಟ್ಯಾಂಕ್‌ಗಾಗಿ ಬೃಹತ್ ಗುಂಡಿ ಅಗೆಯುತ್ತಿದ್ದ ಇಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ.

ಹಳೇ ಮದ್ರಾಸ್ ರಸ್ತೆ ಪಾದಚಾರಿ ಮಾರ್ಗ ದುರಸ್ತಿ ಮಾಡಿದ ಪಾಲಿಕೆ ಅಧಿಕಾರಿಗಳು
ಪಾದಚಾರಿಗಳು, ಸ್ಥಳೀಯರಿಗೆ ಭಾರೀ ತಲೆನೋವಾಗಿ ಪರಿಣಮಿಸಿದ್ದ ಹಳೇ ಮದ್ರಾಸ್ ರಸ್ತೆಯ ಪಾದಚಾರಿ ಮಾರ್ಗದ ತೆರೆದ ಸ್ಥಳವನ್ನು ಬಿಬಿಎಂಪಿ ಅಧಿಕಾರಿಗಳು ದುರಸ್ತಿ ಮಾಡಿದ್ದಾರೆ.

ಪಾದಚಾರಿ ಮಾರ್ಗದಲ್ಲಿ ವಾಹನ ನಿಲುಗಡೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ನಗರದ ಪಾದಚಾರಿ ಮಾರ್ಗಗಳಲ್ಲಿ ವಾಹನ ನಿಲುಗಡೆ ಮಾಡುವವರ ವಿರುದ್ಧ ಕ್ರಿಮಿನಲ್ ಪ್ರಕಱಣ ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್ ಸೂಚನೆ ನೀಡಿದೆ.

