ವಾಣಿಜ್ಯಫೋರ್ಬ್ಸ್ ಇಂಡಿಯಾ ಶ್ರೀಮಂತರ ಪಟ್ಟಿಯಲ್ಲಿ ಅಗ್ರಸ್ಥಾನ ಉಳಿಸಿಕೊಂಡ ಮುಖೇಶ್ ಅಂಬಾನಿ
ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರು ಫೋರ್ಬ್ಸ್ನ ಶ್ರೀಮಂತ ಭಾರತೀಯರ ಪಟ್ಟಿಯಲ್ಲಿ ಈ ವರ್ಷವೂ ಸತತ 12 ನೇ ಬಾರಿಗೆ ಅಗ್ರಸ್ಥಾನ ಉಳಿಸಿಕೊಂಡಿದ್ದಾರೆ. ಈ ವರ್ಷ ಅವರ ಒಟ್ಟು ಆಸ್ತಿ ಮೌಲ್ಯ 51.4 ಶತಕೋಟಿ ಡಾಲರ್ಗೆ ಏರಿದೆ.