ರಾಜ್ಯನಿಷೇಧಿತ ವಸ್ತು ಪತ್ತೆ: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವ್ಯಕ್ತಿ ಸೆರೆ
ಬ್ಯಾಗಿನಲ್ಲಿ ನಿಷೇಧಿತ ವಸ್ತುವನ್ನಿಟ್ಟುಕೊಂಡು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಹೊರಟಿದ್ದ ವ್ಯಕ್ತಿಯೊಬ್ಬನನ್ನು ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (ಸಿಐಎಸ್ಎಫ್) ಬಂಧಿಸಿದೆ.