ದೇಶಉತ್ತರ ಪ್ರದೇಶ: 18 ವರ್ಷದ ಯುವತಿ ಮೇಲೆ ಅತ್ಯಾಚಾರ, ಅಪರಾಧ ಮರೆಮಾಚಲು ಬಲವಂತವಾಗಿ ವಿಷ ಕುಡಿಸಿದ ಆರೋಪಿಗಳು
ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ 18 ವರ್ಷದ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ, ಬಲವಂತವಾಗಿ ವಿಷ ಕುಡಿಸಿದ ಆರೋಪದ ಮೇಲೆ ಒಂದೇ ಕುಟುಂಬದ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.