ತನ್ನೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯ ಮಾಡುತ್ತಿದ್ದ ಪ್ರಿಯಕರನ ವರ್ತನೆಯಿಂದ ಬೇಸತ್ತ ಯುವತಿ ಅವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.