ರಾಜ್ಯಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭದ್ರತಾ ಪರಿಶೀಲನೆ ವೇಳೆ ಶರ್ಟ್ ತೆಗೆಯುವಂತೆ ಮಹಿಳೆಗೆ ಒತ್ತಾಯ: ಟ್ವಿಟರ್ ನಲ್ಲಿ ಆರೋಪ
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಪರಿಶೀಲನೆ ವೇಳೆ ಅಲ್ಲಿನ ಸಿಬ್ಬಂದಿ ಮಹಿಳೆಯೊಬ್ಬರಿಗೆ ಶರ್ಟ್ ತೆಗೆಯುವಂತೆ ಒತ್ತಾಯಿಸಿದ್ದು, ಅವಮಾನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.