ರಾಜ್ಯಬಲವಂತದ ಧಾರ್ಮಿಕ ಮತಾಂತರಕ್ಕೆ ನನ್ನ ವಿರೋಧವಿದೆ; ಬಸ್ ನಿಲ್ದಾಣಗಳನ್ನು ಕೆಡವಲು ಇವರು ಯಾರು?: ಸಿದ್ದರಾಮಯ್ಯ
'ಒಂದು ಧರ್ಮದವರಿಗೆ ಆಮಿಷ ಒಡ್ಡಿ ಬಲವಂತವಾಗಿ ಇನ್ನೊಂದು ಧರ್ಮಕ್ಕೆ ಮತಾಂತರ ಮಾಡಿದರೆ ನನ್ನ ವಿರೋಧವಿದೆ. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇನೆ' ಎಂದು ಎಂದು ಕರ್ನಾಟಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ತಿಳಿಸಿದ್ದಾರೆ.