ದೇಶರಕ್ಷಣಾ ಮತ್ತು ಕಾರ್ಯತಂತ್ರದ ಸಹಕಾರ ಬಲವರ್ಧನೆಗೆ ಭಾರತ-ಆಸ್ಟ್ರೇಲಿಯಾ 2+2 ಮಾತುಕತೆ ಆರಂಭ
ರಕ್ಷಣಾ ಮತ್ತು ರಚನಾತ್ಮಕ ಸಹಕಾರವನ್ನು ವೃದ್ಧಿಸುವುದು ಸೇರಿದಂತೆ ಹಲವು ವಿಚಾರಗಳ ಕುರಿತು ಭಾರತ ಮತ್ತು ಆಸ್ಟ್ರೇಲಿಯಾ ಶನಿವಾರ ಉನ್ನತ ಮಟ್ಟದ ವಿದೇಶಾಂಗ ಮತ್ತು ರಕ್ಷಣಾ ಸಚಿವಾಲಯ ಮಟ್ಟದ ಮಾತುಕತೆ ಆರಂಭಿಸಿದೆ.