ದೇಶತಿರುಪತಿ ತಿರುಮಲ ದೇವಸ್ಥಾನಕ್ಕೆ 10 ಕೋಟಿ ರೂ. RBI ದಂಡ, ಚೌಕಾಶಿ ಬಳಿಕ ಕಟ್ಟಿದ್ದು 3 ಕೋಟಿ ರೂ!
ಹುಂಡಿ ಮತ್ತು ವಿದೇಶಿ ಕೊಡುಗೆಗಳನ್ನು ಸ್ವೀಕರಿಸುವಲ್ಲಿ ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆಯ (ಎಫ್ಸಿಆರ್ಎ) ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇರೆಗೆ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ)ಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) 10ಕೋಟಿ ರೂಪಾಯಿ ದಂಡ ವಿಧಿಸಿದ್ದು, ಅಧಿಕಾರಿಗಳ ಚೌಕಾಶಿ ಬಳಿಕ 3 ಕೋಟಿ ರೂ ದಂಡ ಕಟ್ಟಲಾಗಿದೆ ಎಂದು ಹೇಳಲಾಗಿದೆ.