ದೇಶಮುಂಬೈ ವಿಮಾನ ನಿಲ್ದಾಣದಲ್ಲಿ ಮೂವರ ಬಂಧನ, 4.1 ಕೋಟಿ ರೂ. ಮೊತ್ತದ ವಿದೇಶಿ ಕರೆನ್ಸಿ ವಶ; ವಿಡಿಯೋ
ಮುಂಬೈ ವಿಮಾನ ನಿಲ್ದಾಣದಲ್ಲಿ ಒಂದೇ ಕುಟುಂಬದ ಮೂವರನ್ನು ಬಂಧಿಸಿರುವ ಕಸ್ಟಮ್ ಅಧಿಕಾರಿಗಳು ಸುಮಾರು 4.1 ಕೋಟಿ ರೂ. ಮೊತ್ತದ ವಿದೇಶಿ ಕರೆನ್ಸಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.