ದೇಶಚುನಾವಣಾ ವೀಕ್ಷಕರಾಗಿ ಕಾಶ್ಮೀರಕ್ಕೆ ವಿದೇಶಿ ರಾಜತಾಂತ್ರಿಕ ನಿಯೋಗ ಭೇಟಿ!
ಕಾಶ್ಮೀರಕ್ಕೆ ಪ್ರಯಾಣಿಸಿದ ಹಿರಿಯ ರಾಜತಾಂತ್ರಿಕರಲ್ಲಿ ಅಮೆರಿಕ, ಮೆಕ್ಸಿಕೊ, ಗಯಾನಾ, ದಕ್ಷಿಣ ಕೊರಿಯಾ, ಸೊಮಾಲಿಯಾ, ಪನಾಮ, ಸಿಂಗಾಪುರ, ನೈಜೀರಿಯಾ, ಸ್ಪೇನ್, ದಕ್ಷಿಣ ಆಫ್ರಿಕಾ, ನಾರ್ವೆ, ತಾಂಜಾನಿಯಾ, ರುವಾಂಡಾ, ಅಲ್ಜೀರಿಯಾ, ಫಿಲಿಪೈನ್ಸ್ ಸೇರಿದ್ದಾರೆ.