foreign exchange reserves

ಕರೆನ್ಸಿ ವಿನಿಮಯ ಒಪ್ಪಂದಕ್ಕೆ ಮಾಲ್ಡೀವ್ಸ್-ಭಾರತ ಸಹಿ; ಇದರಿಂದ ಮಾಲ್ಡೀವ್ಸ್ ಗೆ ಏನು ಲಾಭ ಅಂದರೆ...
ಸುಮಾರು 400 ಮಿಲಿಯನ್ ಡಾಲರ್ (3,000 ಕೋಟಿ ರೂ) ಗಾತ್ರದ ಒಪ್ಪಂದ ಇದಾಗಿದ್ದು, 12 ತಿಂಗಳಿನಿಂದ ಹದಗೆಟ್ಟಿದ್ದ ಭಾರತ- ಮಾಲ್ಡೀವ್ಸ್ ದ್ವಿಪಕ್ಷೀಯ ಸಂಬಂಧ ಮುಂದಿನ ದಿನಗಳಲ್ಲಿ ಉತ್ತಮಗೊಳ್ಳುವ ನಿರೀಕ್ಷೆ ಇದೆ.

ಭಾರತದ ವಿದೇಶಿ ವಿನಿಮಯ ಮೀಸಲು 363 .12 ಬಿಲಿಯನ್ ಡಾಲರ್ ಗೆ ಏರಿಕೆ
ಭಾರತದ ವಿದೇಶಿ ವಿನಿಮಯ ಮೀಸಲು 1 .52 ಬಿಲಿಯನ್ ಡಾಲರ್ ನಿಂದ 363 .12 ಬಿಲಿಯನ್ ಡಾಲರ್ ಗೆ ಏರಿಕೆಯಾಗಿದೆ ಎಂದು ಆರ್ ಬಿಐ ತಿಳಿಸಿದೆ.

ಭಾರತದ ವಿದೇಶಿ ವಿನಿಮಯ ಮೀಸಲು 353.06 ಬಿಲಿಯನ್ $ ಗೆ ಏರಿಕೆ
ವಿದೇಶಿ ಮಾರುಕಟ್ಟೆಯಲ್ಲಿ ಡಾಲರ್ ಮೌಲ್ಯ ಕುಸಿದ ಪರಿಣಾಮ ಭಾರತದ ವಿದೇಶಿ ವಿನಿಮಯ ಮೀಸಲು 2 .26 ಬಿಲಿಯನ್ ನಷ್ಟು ಏರಿಕೆಯಾಗಿದೆ.

ಭಾರತದ ವಿದೇಶಿ ವಿನಿಮಯ ಮೀಸಲು ಏರಿಕೆ
ಭಾರತದ ವಿದೇಶಿ ವಿನಿಮಯ ಮೀಸಲು 631 .5 ಮಿಲಿಯನ್ ಡಾಲರ್ ನಿಂದ 352 .02 ಬಿಲಿಯನ್ ಡಾಲರ್ ಗೆ ಏರಿಕೆಯಾಗಿದೆ.

