ರಾಜ್ಯಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿದೇಶಿ ಚಿತ್ರತಂಡಗಳನ್ನು ಆಹ್ವಾನಿಸಲು ಮುಖ್ಯಮಂತ್ರಿ ಸಲಹೆ
ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ವಿದೇಶಿ ಚಿತ್ರಗಳ ಪ್ರದರ್ಶನದೊಂದಿಗೆ, ಆ ಚಿತ್ರತಂಡದವರನ್ನೂ ಆಹ್ವಾನಿಸುವ ಮೂಲಕ ಚಿತ್ರೋತ್ಸವವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಲಹೆ ನೀಡಿದರು.