ಮುಖ್ಯ ಆರ್ಥಿಕ ಕಾರ್ಯದರ್ಶಿ ಶಕ್ತಿಕಾಂತ್ ದಾಸ್ ನೇತೃತ್ವದ ವಿದೇಶಿ ಹೂಡಿಕೆ ಉತ್ತೇಜನ ಮಂಡಳಿ (ಎಫ್ಐಪಿಬಿ) 12,000 ಕೋಟಿ ರೂ ಮೊತ್ತದ 15 ಎಫ್ ಡಿಐ ಪ್ರಸ್ತಾವನೆಗಳಿಗೆ ಒಪ್ಪಿಗೆ ನೀಡಿದೆ.