Foreign Ministers

ಕೋವಿಡ್ ಪರಿಸ್ಥಿತಿ ನಿಭಾಯಿಸಲು ದಕ್ಷಿಣ ಏಷ್ಯಾ ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆ, ಭಾರತಕ್ಕೂ ಮುಕ್ತ ಅವಕಾಶ: ಚೀನಾ
ಕೋವಿಡ್-19 ಪರಿಸ್ಥಿತಿ ನಿಭಾಯಿಸಲು ಕೆಲ ದಕ್ಷಿಣ ಏಷ್ಯಾ ವಿದೇಶಾಂಗ ಸಚಿವರೊಂದಿಗೆ ಚೀನಾ ಸಭೆಯನ್ನು ಆಯೋಜಿಸುತ್ತಿದ್ದು, ಭಾರತ ಸೇರಿದಂತೆ ಈ ವಲಯದ ಎಲ್ಲಾ ರಾಷ್ಟ್ರಗಳಿಗೂ ವರ್ಚುಯಲ್ ಕಾನ್ಫರೆನ್ಸ್ ಮುಕ್ತವಾಗಿರುತ್ತದೆ ಎಂದು ಚೀನಾ ಹೇಳಿದೆ.

ಚೀನಾ ಪಾಕಿಸ್ತಾನ ವಿದೇಶಾಂಗ ವ್ಯವಹಾರ ಸಚಿವರ ದ್ವೀಪಕ್ಷಿಯ ಮಾತುಕತೆ: ಆರ್ಥಿಕ ಕಾರಿಡಾರ್ ಬಗ್ಗೆ ಚರ್ಚೆ
ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಅವರನ್ನು ಇಂದು ಭೇಟಿಯಾಗಿದ್ದ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ 50 ಬಿಲಿಯನ್ ಅಮೆರಿಕನ್ ಡಾಲರ್ ವೆಚ್ಚದ ಚೀನಾ ಪಾಕಿಸ್ತಾನ ಆರ್ಥಿಕ ಕಾರಿಡಾರ್ ಸೇರಿದಂತೆ ಅನೇಕ ಪರಸ್ಪರ ಹಿತಸಕ್ತಿಯ ವಿಚಾರಗಳ ಕುರಿತಂತೆ ಮಾತುಕತೆ ನಡೆಸಿದರು.
ಇಸೀಸ್ ನಂತಹ ಸಂಘಟನೆಗಳು ವಿಶ್ವಕ್ಕೆ ಅಪಾಯಕಾರಿ: ಬ್ರಿಕ್ಸ್ ರಾಷ್ಟ್ರಗಳ ವಿದೇಶಾಂಗ ಸಚಿವರ ಅಭಿಮತ
ಬ್ರಿಕ್ಸ್ ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯಲ್ಲಿ ಭಯೋತ್ಪಾದನೆ ವಿಷಯ ಚರ್ಚೆಯಾಗಿದ್ದು ಐಎಸ್ಐಎಸ್(ಇಸೀಸ್) ನಂತಹ ಸಂಘಟನೆಗಳು ಅಂತರಾಷ್ಟ್ರೀಯ ಸಮುದಾಯಕ್ಕೆ ಮಾರಕ...

