ದೇಶಭಯೋತ್ಪಾದಕರ ವಿರುದ್ಧ ಕ್ರಮ ದ್ವಿಪಕ್ಷೀಯ ಮಾತುಕತೆಗಿಂತ ಮುಖ್ಯ: ಭಾರತ ಸರ್ಕಾರ
ಭಾರತ-ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿಗಳ ಮಟ್ಟದ ದ್ವಿಪಕ್ಷೀಯ ಮಾತುಕತೆ ನಡೆಯುವ ಬಗ್ಗೆ ಭಾರತ ಸರ್ಕಾರ ಪ್ರತಿಕ್ರಿಯಿಸಿದ್ದು, ಭಯೋತ್ಪಾದಕರ ವಿರುದ್ಧ ಕ್ರಮ ದ್ವಿಪಕ್ಷೀಯ ಮಾತುಕತೆಗಿಂತಲೂ ಮುಖ್ಯವಾದದ್ದು ಎಂದು ಹೇಳಿದೆ.