ದೇಶನಾವು ತನಿಖಾ ಸಂಸ್ಥೆ ಅಲ್ಲ: ಗುಜರಾತ್ ವಿವಿ ಹಾಸ್ಟೆಲ್ನಲ್ಲಿ ವಿದೇಶಿ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ನಕಾರ
ಗುಜರಾತ್ ವಿಶ್ವವಿದ್ಯಾನಿಲಯದಲ್ಲಿ ವಿದೇಶಿ ವಿದ್ಯಾರ್ಥಿಗಳ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆ ರಚಿಸಲು ಹೈಕೋರ್ಟ್ ನಿರಾಕರಿಸಿದ್ದು ಎಲ್ಲಾ ಘಟನೆಗಳಿಗೆ ಪಿಐಎಲ್ ಅಗತ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.