foreign students

ಇಟಲಿಯ ಶಾಲೆಗಳಲ್ಲಿ ಬುರ್ಖಾ, ನಿಕಾಬ್ ನಿಷೇಧ; ತರಗತಿಗಳಲ್ಲಿ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆಗೆ ಮಿತಿ: ಇಟಾಲಿ ಪ್ರಧಾನಿ ಮೆಲೋನಿ ಸುಳಿವು
ಮೆಲೋನಿ ತನ್ನ ರಾಷ್ಟ್ರೀಯವಾದಿ ಸಂಪ್ರದಾಯವಾದಿ ಬ್ರದರ್ಸ್ ಆಫ್ ಇಟಲಿ ಪಕ್ಷದ ಯುವ ಘಟಕಕ್ಕೆ ಈ ಕ್ರಮವು "ಶಾಲಾ ವ್ಯವಸ್ಥೆಯಲ್ಲಿ ಸಂಯೋಜಿಸಲು ಗಂಭೀರ ತೊಂದರೆಗಳನ್ನು ಹೊಂದಿರುವ" ವಿದೇಶಿ ವಿದ್ಯಾರ್ಥಿಗಳ ಪೋಷಕರಿಗೆ ಇಟಾಲಿಯನ್ ಭಾಷೆಯ ಪಾಠಗಳನ್ನು ಕಡ್ಡಾಯಗೊಳಿಸುತ್ತದೆ

ನಮಾಜ್ ವಿಚಾರ: ಗುಜರಾತ್ ವಿವಿ ಹಾಸ್ಟೆಲ್ ನಲ್ಲಿ ವಿದೇಶಿ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಇಬ್ಬರು ಆಸ್ಪತ್ರೆಗೆ ದಾಖಲು
ಗುಜರಾತ್ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ನಮಾಜ್ ವಿಚಾರದಲ್ಲಿ ವಿವಿಧ ವಿದೇಶಗಳಿಂದ ಬಂದ ವಿದ್ಯಾರ್ಥಿಗಳ ಮೇಲೆ ವ್ಯಕ್ತಿಗಳ ಗುಂಪೊಂದು ಹಲ್ಲೆ ನಡೆಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಬೆಂಗಳೂರು: ಕಾಲೇಜುಗಳಲ್ಲಿ ದಾಖಲಾತಿ ಮಾಡಿಸುವುದಾಗಿ 104 ವಿದೇಶಿ ವಿದ್ಯಾರ್ಥಿಗಳಿಗೆ ವಂಚನೆ, ಆರೋಪಿ ಬಂಧನ
ಬೆಂಗಳೂರು ಮೂಲದ ಕಾಲೇಜುಗಳಲ್ಲಿ ಪ್ರವೇಶ ಬಯಸಿ ಬರುವ ಸುಮಾರು 104 ವಿದೇಶಿ ವಿದ್ಯಾರ್ಥಿಗಳನ್ನು ವಂಚಿಸಿದ ಆರೋಪದ ಮೇಲೆ ಆರೋಪಿಯನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

ಆನ್ ಲೈನ್ ತರಗತಿಗಳಿಗೆ ಹೊಸ ವಿದೇಶಿ ವಿದ್ಯಾರ್ಥಿಗಳಿಗೆ ಪ್ರವೇಶವಿಲ್ಲ: ಅಮೆರಿಕ
ಆನ್ ಲೈನ್ ತರಗತಿಗಳಿಗೆ ಹೊಸ ವಿದ್ಯಾರ್ಥಿಗಳಿಗೆ ಪ್ರವೇಶವಿಲ್ಲ ಎಂದು ಅಮೆರಿಕ ಘೋಷಿಸಿದೆ.

ಟ್ರಂಪ್ ಆಡಳಿತದಿಂದ ಯು-ಟರ್ನ್: ವಿದೇಶಿ ವಿದ್ಯಾರ್ಥಿಗಳಿಗೆ ಅಮೆರಿಕಾ ವೀಸಾ ನಿರಾಕರಿಸಿದ್ದ ಆದೇಶ ರದ್ದು!
ಕನಿಷ್ಟ ಒಂದಾದರೂ ಕೋರ್ಸ್ ಗಳಲ್ಲಿ ನೇರವಾಗಿ ತರಗತಿಗಳಿಗೆ ಹಾರಜಾಗದೇ ಇದ್ದ ವಿದೇಶಿ ವಿದ್ಯಾರ್ಥಿಗಳು ಅಮೆರಿಕಾದಲ್ಲಿರುವುದನ್ನು ನಿರ್ಬಂಧಿಸಲು ವೀಸಾ ನಿರಾಕರಿಸಿದ್ದ ಆದೇಶವನ್ನು ಟ್ರಂಪ್ ಸರ್ಕಾರ ವಾಪಸ್ ಪಡೆದಿದೆ.

ಕೋವಿಡ್-19ನಿಂದ ಆನ್ ಲೈನ್ ಕ್ಲಾಸ್ ಗಳು ನಡೆಯುವುದಾದರೆ ದೇಶ ಬಿಟ್ಟು ಹೋಗಿ: ವಿದೇಶಿ ವಿದ್ಯಾರ್ಥಿಗಳಿಗೆ ಅಮೆರಿಕ ಆದೇಶ
ಕೋವಿಡ್-19 ಸಮಸ್ಯೆಯಿಂದಾಗಿ ಪ್ರಸಕ್ತ ಶೈಕ್ಷಣಿಕ ಸಾಲಿನ ತರಗತಿಗಳು ಆನ್ ಲೈನ್ ನಲ್ಲಿ ನಡೆಯುವುದಾದರೆ ವಿದೇಶಗಳ ವಿದ್ಯಾರ್ಥಿಗಳನ್ನು ಇರಲು ಬಿಡುವುದಿಲ್ಲ ಎಂದು ಅಮೆರಿಕ ಹೇಳಿದೆ.

ವಿದೇಶಿ ವಿದ್ಯಾರ್ಥಿಗಳಿಗೆ ಕರ್ನಾಟಕವೇ ಎಲ್ಲಕ್ಕಿಂತ ಅಚ್ಚುಮೆಚ್ಚಿನ ರಾಜ್ಯ
ಕರ್ನಾಟಕ ರಾಜ್ಯ ದೇಶದಲ್ಲಿ ಅತಿ ಹೆಚ್ಚು ಮಂದಿ ವಿದೇಶಿ ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳುವ ರಾಜ್ಯ ಎಂದು ಗುರುತಿಸಿಕೊಂಡಿದೆ....

ನೈಟ್'ಪಾರ್ಟಿಗಳಿಂದ ದೂರ ಉಳಿಯುವಂತೆ ವಿದೇಶಿಯರಿಗೆ ಪೊಲೀಸರ ಮನವಿ
ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿ ಸಿಲಿಕಾನ್ ಸಿಟಿಯಲ್ಲಿ ಅಶಾಂತಿ ಸೃಷ್ಟಿಸಿದ್ದ ಉಗಾಂಡ ಪ್ರಜೆಗಳ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಪೊಲೀಸರು ಇದೀಗ ನಗರದಲ್ಲಿ...

ವಿದೇಶಿ ವಿದ್ಯಾರ್ಥಿಗಳ ಮೇಲೆ ಕಣ್ಣಿಡಲು ತಂಡ ರಚಿಸಿ: ಸದಾನಂದ ಗೌಡ
ವಿದೇಶಿ ವಿದ್ಯಾರ್ಥಿಗಳ ಚಲನವಲಗಳ ಮೇಲೆ ಕಣ್ಣಿಡಲು ರಾಜ್ಯ ಸರ್ಕಾರ ವಿಶೇಷ ತಂಡವೊಂದನ್ನು ರಚಿಸುವಂತೆ ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದ ಗೌಡ ಅವರು ರಾಜ್ಯ ಸರ್ಕಾರಕ್ಕೆ ಶುಕ್ರವಾರ ಸೂಚಿಸಿದ್ದಾರೆ...

