Foreign Travel

Explainer: ಮಿತವ್ಯಯಕ್ಕೆ ಮೋದಿ ಕರೆ; ಕಷ್ಟದ ದಿನಗಳೋ? Forex ಉಳಿಕೆಯ ಮರ್ಮವೋ..? 72 ಬಿಲಿಯನ್ ಡಾಲರ್ ಹಿಂದಿನ ರಹಸ್ಯ..
ಮೋದಿ ಅವರ ಹೇಳಿಕೆಯನ್ನು ವಿಶ್ಲೇಷಿಸುವುದಾದರೆ ಅವರ ಮನವಿಯ ಸಂದೇಶ ಸರಳ ಹಾಗೂ ಸ್ಪಷ್ಟವಾಗಿದೆ: ಡಾಲರ್‌ಗಳನ್ನು ಉಳಿಸಿ, ಭಾರತದ ವಿದೇಶಿ ವಿನಿಮಯ ನಿಕ್ಷೇಪಗಳನ್ನು ರಕ್ಷಿಸಿ ಎಂಬುದಾಗಿದೆ.

ನಟ ದರ್ಶನ್ ವಿದೇಶ ಪ್ರಯಾಣ ಅರ್ಜಿ ವಿಚಾರಣೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ
ಮೇ 29 ರಂದು ಆರಂಭದಲ್ಲಿ ನಿರೀಕ್ಷಿಸಲಾಗಿದ್ದ ಆದೇಶವನ್ನು ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಮೇ 30 ರಂದು ಅಧಿಕೃತವಾಗಿ ಕಾಯ್ದಿರಿಸಿದೆ.

ಕೃಷ್ಣಮೃಗ ಬೇಟೆ ಪ್ರಕರಣ : ಸಲ್ಮಾನ್ ಖಾನ್ ವಿದೇಶ ಪ್ರವಾಸಕ್ಕೆ ನ್ಯಾಯಾಲಯ ಅನುಮತಿ ಅಗತ್ಯ
ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಪ್ರತಿ ಬಾರಿ ವಿದೇಶ ಪ್ರವಾಸ ಕೈಗೊಂಡಾಗ ನ್ಯಾಯಾಲಯದ ಅನುಮತಿ ಅಗತ್ಯ ಎಂದು ಜೋದ್ ಪುರ್ ಸೆಶನ್ಸ್ ನ್ಯಾಯಾಲಯ ಇಂದು ಆದೇಶ ನೀಡಿದೆ.

ಪ್ರಧಾನಿ ಮೋದಿ ವಿದೇಶ ಪ್ರವಾಸಕ್ಕೆ 1,484 ಕೋಟಿ ರೂ. ವೆಚ್ಚ: ಕೇಂದ್ರ ಸರ್ಕಾರ
ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ 2014ರಲ್ಲಿ ಅಧಿಕಾರ ಸ್ವೀಕರಿಸಿದ ನಂತರ 84 ದೇಶಗಳಿಗೆ ಭೇಟಿ ನೀಡಿದ್ದು ಅದಕ್ಕಾಗಿ 1,484 ಕೋಟಿ ರುಪಾಯಿ ವೆಚ್ಚವಾಗಿದೆ...

