ರಾಜ್ಯತುಮಕೂರು: ನಿರಾಶ್ರಿತ ಕೇಂದ್ರದಲ್ಲಿ ವಿದೇಶಿ ಮಹಿಳೆಯರ ಪುಂಡಾಟ, ಪಿಎಸ್ಐ ಸೇರಿ ನಾಲ್ವರ ಮೇಲೆ ಹಲ್ಲೆ
ಪಾಸ್ಪೋರ್ಟ್ ಅವಧಿ ಮುಗಿದಿರುವ ವಿದೇಶಿ ನಿರಾಶ್ರಿತರಿಗೆ ಆಶ್ರಯ ನೀಡಿರುವ ದಿಬ್ಬೂರಿನ ಕೇಂದ್ರದಲ್ಲಿ ಕೆಲವು ವಿದೇಶಿ ಪ್ರಜೆಗಳು ಪುಂಡಾಟ ನಡೆಸಿದ್ದು, ಪಿಎಸ್ಐ ಸೇರಿ ನಾಲ್ವರ ಮೇಲೆ ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ನಡೆದಿದೆ.