ರಾಜ್ಯಬೆಂಗಳೂರಿನಲ್ಲಿ ಮಾದಕ ವಸ್ತು ಮಾರಾಟ ಜಾಲ: 14 ವಿದೇಶಿಯರು ಸೇರಿ 19 ಜನರ ಬಂಧನ, 7.7 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ!
ನಗರದ ವಿವಿಧ ಭಾಗಗಳಲ್ಲಿ ನಡೆದ ಸಂಘಟಿತ ದಾಳಿಯ ನಂತರ, 2.804 ಕೆಜಿ ನಿಷೇಧಿತ ಎಂಡಿಎಂಎ ಮಾದಕ ವಸ್ತು ಮತ್ತು 2.1 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.