ರಾಜ್ಯಬೆಂಗಳೂರು: ಪೊಲೀಸರ ಭದ್ರತೆ ನಡುವೆ ನಿರಾಶ್ರಿತ ಕೇಂದ್ರದಿಂದ ನಾಲ್ವರು ವಿದೇಶಿ ಅಕ್ರಮ ಮಹಿಳಾ ವಲಸಿಗರು ಪರಾರಿ!
ಕೊತ್ತನೂರು ನಿರಾಶ್ರಿತ ಕೇಂದ್ರದಲ್ಲಿ ಇರಿಸಲಾಗಿದ್ದ ವಿದೇಶಿ ಅಕ್ರಮ ವಲಸಿಗ ನಾಲ್ವರು ಮಹಿಳೆಯರು ಪೊಲೀಸರ ಬಿಗಿ ಭದ್ರತೆಯ ನಡುವೆ ಕಟ್ಟಡದ 2ನೇ ಅಂತಸ್ತಿನ ಕಿಟಕಿಯ ಗ್ರಿಲ್ ಮುರಿದು ಪರಾರಿಯಾಗಿದ್ದಾರೆ.