ರಾಜಕೀಯಆನಂದ್ ಸಿಂಗ್ ಅವರನ್ನು ಅರಣ್ಯ ಖಾತೆ ಸಚಿವ ಮಾಡಿ 'ಕುರಿ ಕಾಯಲು ತೋಳವನ್ನು ಬಿಟ್ಟಂತೆ' ಆಗಿದೆ:ಸಿದ್ದರಾಮಯ್ಯ
ನೂತನ ಸಚಿವ ಆನಂದ್ ಸಿಂಗ್ ಗೆ ಅರಣ್ಯ ಖಾತೆ ನೀಡಿರುವುದಕ್ಕೆ ವಿರೋಧ ಪಕ್ಷದ ನಾಯಕರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕರ್ನಾಟಕ ಅರಣ್ಯ ಕಾಯ್ದೆ ಉಲ್ಲಂಘನೆ ಸೇರಿದಂತೆ 15 ಕೇಸುಗಳನ್ನು ಎದುರಿಸುತ್ತಿರುವ ಆನಂದ್ ಸಿಂಗ್ ಅವರನ್ನು ಅರಣ್ಯ ಖಾತೆ ಸಚಿವರನ್ನಾಗಿ ಮಾಡಿದ್ದು ಎಷ್ಟು ಸರಿ ಎಂದು ಕೇಳುತ್ತಿದ್ದಾರೆ.