ದೇಶJ-K terrorists: ಸ್ಥಳೀಯರಿಂದ ಸಿಗದ ಬೆಂಬಲ; ಅರಣ್ಯ 'ಬಂಕರ್' ಗಳಿಗೆ ಉಗ್ರರ ಅಡಗುದಾಣ ಬದಲು; ಭಾರತೀಯ ಸೇನೆಗೆ ಹೊಸ ಸವಾಲು
ಕುಲ್ಗಾಮ್, ಶೋಪಿಯಾನ್ ಜಿಲ್ಲೆ ಮತ್ತು ಜಮ್ಮು ಪ್ರದೇಶದ ಪಿರ್ ಪಂಜಾಲ್ನ ದಕ್ಷಿಣದಲ್ಲಿ ಈ ಟ್ರೆಂಡ್ ಹೆಚ್ಚಾಗುತ್ತಿದೆ. ಅಲ್ಲಿನ ದಟ್ಟ ಕಾಡುಗಳು ಭಯೋತ್ಪಾದಕರು ಅಡಗಿಕೊಳ್ಳಲು ನೆರವಾಗುತ್ತಿವೆ.