ರಾಜ್ಯಕರ್ನಾಟಕ ಅರಣ್ಯ ಇಲಾಖೆ ಶ್ವಾನದಳದ ಮೊದಲ ಶ್ವಾನ 13 ವರ್ಷದ ರಾಣಾ ಇನ್ನಿಲ್ಲ
ಕರ್ನಾಟಕ ಅರಣ್ಯ ಇಲಾಖೆ ಶ್ವಾನದಳದ ಮೊದಲ ಶ್ವಾನ ರಾಣಾ ಇನ್ನಿಲ್ಲ, ವನ್ಯಜೀವಿ ಅಪರಾಧ ಪತ್ತೆ ದಳದ ಶ್ವಾನ ರಾಣಾ ಆಗಿತ್ತು. 13 ವರ್ಷದ ಜರ್ಮನ್ ಶೆಫರ್ಡ್ ಶ್ವಾನ ಇಂದು ಮಂಗಳವಾರ ಬಂಡೀಪುರ ಹುಲಿ ಅಭಯಾರಣ್ಯದಲ್ಲಿ ಮೃತಪಟ್ಟಿದೆ.