ರಾಜ್ಯಕೇಂದ್ರ ಅರಣ್ಯ ಇಲಾಖೆಯಿಂದ ಸಿಗದ ಅನುಮತಿ: ಎತ್ತಿನ ಹೊಳೆ ಯೋಜನೆ ಮತ್ತಷ್ಟು ವಿಳಂಬ
ಪಶ್ಚಿಮ ಘಟ್ಟಗಳಲ್ಲಿ ಪಶ್ಚಿಮಕ್ಕೆ ಹರಿಯುವ ನದಿಗಳಿಂದ 24.01 ಟಿಎಂಸಿ ನೀರನ್ನು ಎತ್ತುವ ಮೂಲಕ ಸುಮಾರು 75 ಲಕ್ಷ ಜನರಿಗೆ ಅನುಕೂಲವಾಗುವಂತೆ ಪ್ಲಾನ್ ಮಾಡಿರುವ ಈ ಯೋಜನೆಯು ಈಗಾಗಲೇ 1ನೇ ಹಂತದ ನೀರು ಎತ್ತುವ ಕಾರ್ಯಗಳನ್ನು ಪೂರ್ಣಗೊಳಿಸಿದೆ,