ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಕ್ರಮವಾಗಿ ವಿದೇಶಕ್ಕೆ ಸಾಗಿಸಲಾಗುತ್ತಿದ್ದ ಒಂದು ತಿಂಗಳ ಚಿರತೆ ಮರಿಯನ್ನು ಕಸ್ಟಮ್ ಅಧಿಕಾರಿಗಳು ಇಂದು ರಕ್ಷಣೆ ಮಾಡಿದ್ದಾರೆ.