Forest Department

ತುಮಕೂರು: ಎರಡೂವರೆ ವರ್ಷದ ಮಗುವನ್ನು ಕೊಂದಿದ್ದ ಚಿರತೆ ಸೆರೆ
ತುಮಕೂರು ತಾಲೂಕಿ ಹೆಬ್ಬರೂ ಹೋಬಳಿಯ ಬೈಚೇನಳ್ಳಿಯ ತೋಟದ ಮನೆಯ ಎರಡೂವರೆ ವರ್ಷದ ಮಗುವನ್ನು ಹೊತ್ತೊಯ್ದು ಕೊಂದು ಹಾಕಿದ್ದ ನರಭಕ್ಷಕ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸೆರೆ ಹಿಡಿದಿದ್ದಾರೆ.

ಚಾಮರಾಜನಗರ: ಕಾಡ್ಗಿಚ್ಚಿಗೆ ಕಾರಣರಾದವರ ಪತ್ತೆಗೆ ಅರಣ್ಯ ಇಲಾಖೆಯಿಂದ ಡ್ರೋನ್ ಕಣ್ಗಾವಲು
ಬಂಡೀಪುರ ಹುಲಿ ರಕ್ಷಿತಾರಣ್ಯದಲ್ಲಿ ಕಳೆದ ವರ್ಷ ಸಂಭವಿಸಿದ ಕಾಡ್ಗಿಚ್ಚಿನಂತಹ ಕಹಿ ಘಟನೆಗಳ ನಂತರ ಕಾಡ್ಗಿಚ್ಚು ತಡೆಗಟ್ಟಲು, ಕಾಡ್ಗಿಚ್ಚಿಗೆ ಕಾರಣರಾದವರನ್ನು ಪತ್ತೆ ಮಾಡಲು ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ಡ್ರೋನ್‌ಗಳನ್ನು ಬಳಸಲು ನಿರ್ಧರಿಸಿದ್ದಾರೆ.

ಶಿವಮೊಗ್ಗ ಅರಣ್ಯ ಇಲಾಖೆಯಿಂದ ಮೊಟ್ಟ ಮೊದಲ ಬಾರಿಗೆ ಡ್ರೋಣ ಸರ್ವೆ
ಇದೇ ಮೊದಲ ಬಾರಿಗೆ ಶಿವಮೊಗ್ಗ ಅರಣ್ಯ ಇಲಾಖೆ ಡ್ರೋಣ್ ಕ್ಯಾಮೆರಾ ಬಳಸಿ ಜಿಲ್ಲೆಯ ಶೆಟ್ಟಿಹಳ್ಳಿ ಮತ್ತು ಚಿತ್ರ ಶೆಟ್ಟಿಹಳ್ಳಿ ಗ್ರಾಮಗಳ ವನ್ಯ ಜೀವಿ ಧಾಮದಲ್ಲಿ ಭೂಮಿ ಒತ್ತುವರಿ ಪತ್ತೆ ಹಚ್ಚಲು ಮುಂದಾಗಿದೆ.

ಉಡುಪಿ: ಉಪ ದ್ರವ ಕೊಡುತ್ತಿದ್ದ ಚಿರತೆ ಕೊನೆಗೂ ಬಲೆಗೆ ಬಿತ್ತು
ಜನರಿಗೆ ತೊಂದರೆ ಕೊಡುತ್ತಿದ್ದ ಗಂಡು ಚಿರತೆಯನ್ನು ಬೋನಿಗೆ ಕೆಡುವಲ್ಲಿ ಅರಣ್ಯ ಸಿಬ್ಬಂದಿ ಕೊನೆಗೂ ಯಶಸ್ವಿಯಾಗಿದೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ: ಕಾಡು ಪ್ರಾಣಿಗಳು ನಾಡಿಗೆ ನುಗ್ಗುವುದನ್ನು ತಪ್ಪಿಸಲು ಅರಣ್ಯ ಇಲಾಖೆ ಪ್ಲಾನ್
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ಅರಣ್ಯ ವಲಯದಲ್ಲಿ ಬೆಂಕಿಗೆ ಆಹುತಿಯಾಗಿದ್ದ ಪ್ರದೇಶದಲ್ಲಿ ಹುಲ್ಲು ಬೆಳೆಸಲು ಅರಣ್ಯ ಇಲಾಖೆ ಮುಂದಾಗಿದೆ.

ಚಾಮರಾಜನಗರ: ಗಡಿ ಗ್ರಾಮಸ್ಥರಿಗೆ ಈಗ 'ಹುಲಿ'ಯೇ ಸಿಂಹಸ್ವಪ್ನ!
ತೋಳ ಬಂತು ತೋಳ ಕಥೆ ಕೇಳ್ತಾ ಇದ್ವಿ ಅಂದು, ಈಗ ಹುಲಿ ಬಂತು ಹುಲಿ ಅಂತ ಕಥೆ ಕೇಳುತ್ತಿದ್ದಂತೆ ಓಡೋಗ್ತಾ ಇದ್ದಾರೆ ಆ ಜನ.

ಅರಣ್ಯ ಇಲಾಖೆ ಅಮಾನವೀಯತೆಯನ್ನು ಖಂಡಿಸಿದ ವಿಧಾನ ಸಭೆ
ಅರಣ್ಯ ಇಲಾಖೆಯವರು ಪ್ರವಾಹದ ಸಂದರ್ಭದಲ್ಲಿ ವರ್ತಿಸಿದ ರೀತಿ ಅಮಾನವೀಯವಾಗಿತ್ತು ಎಂಬುದಾಗಿ ವಿಧಾನಸಭೆಯಲ್ಲಿ ಶುಕ್ರವಾರ ಇಡೀ ಸದನದಲ್ಲಿ ಕಳಕವಳ ವ್ಯಕ್ತವಾಯಿತು.

ಭದ್ರಾ ಮೀಸಲು ಅರಣ್ಯ ಪ್ರದೇಶದಲ್ಲಿ ಕುವೆಂಪು ವಿ.ವಿ.ಯ ನಿರ್ಮಾಣ ಕಾರ್ಯಕ್ಕೆ ಇಲಾಖೆ ತಡೆ!
ಭದ್ರಾ ಮೀಸಲು ಅರಣ್ಯದ ಲಕ್ಕವಳ್ಳಿ ವಲಯದಲ್ಲಿ ಕುವೆಂಪು ವಿಶ್ವವಿದ್ಯಾಲಯ ಕೈಗೊಂಡಿದ್ದ ನಿರ್ಮಾಣ ...

ರಂಗನತಿಟ್ಟು ಪಕ್ಷಿಧಾಮಕ್ಕೆ ಇನ್ನಷ್ಟು ಮೆರಗು ನೀಡಲು ಅರಣ್ಯ ಇಲಾಖೆ ಸಜ್ಜು
ಮಂಡ್ಯ ಜಿಲ್ಲೆಯ ರಂಗನತಿಟ್ಟು ಪಕ್ಷಿಧಾಮಕ್ಕೆ ಮುಂದಿನ ಸಲ ನೀವು ದೋಣಿ ವಿಹಾರಕ್ಕೆ ಹೋದರೆ ಹಲವು ...

