Forest Department

ಭೀಕರ ವಿಡಿಯೋ: ಓಡಿಸಲು ಬಂದ ಅರಣ್ಯಾಧಿಕಾರಿಯನ್ನೇ ಅಟ್ಟಾಡಿಸಿ ಕೊಂದ ಆನೆ!
ಕರ್ನಾಟಕ ಮತ್ತು ತಮಿಳುನಾಡು ಗಡಿ ಭಾಗದ ಅರಣ್ಯ ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು ಕಾಡಂಚಿನ ಗ್ರಾಮಗಳಿಗೆ ನುಗ್ಗಿದ್ದ ಆನೆಗಳನ್ನು ಓಡಿಸಲು ಆಗಮಿಸಿದ್ದ ಅರಣ್ಯಾಧಿಕಾರಿಯನ್ನೇ ಕಾಡಾನೆಗಳು ಅಟ್ಟಾಡಿಸಿ ಭೀಕರವಾಗಿ ಕೊಂದು ಹಾಕಿವೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.

ಗುಜರಾತ್ ಸಚಿವಾಲಯದ ಆವರಣದಲ್ಲಿ ಚಿರತೆ ಪ್ರತ್ಯಕ್ಷ: ವೀಡಿಯೋ
ಸೋಮವಾರ ಮುಂಜಾನೆ ಗುಜರಾತ್ ಸಚಿವಾಲಯ ಸಿಬ್ಬಂದಿಗಳು ಅನಿರೀಕ್ಷಿತ ಅತಿಥಿಯ ಆಗಮನದಿಂದ ಕಂಗಾಲಾಗಿದ್ದರು. ಚಿತರೆಯೊಂದು ಗುಜರಾತಿನ ಉನ್ನತ-ಭದ್ರತಾ....

ಗಿಡ ಬೆಳೆಸಿ ಅಂಕ ಗಳಿಸಿ! ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಲು ಅರಣ್ಯ ಇಲಾಖೆ ಹೊಸ ಯೋಜನೆ
ವಿದ್ಯಾರ್ಥಿಗಳೇ ಗಿಡ ಬೆಳೆಸಿ, ಅಂಕ ಗಳಿಸಿ! ಹೌದು ಶಾಲಾ ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸರು ಕರ್ನಾಟಕ ಅರಣ್ಯ ಇಲಾಖೆ ಹಾಕಿಕೊಂಡಿರುವ ವಿನೂತನ ಯೋಜನೆ ಇದು.

ಬೆಂಗಳೂರು-ಮೈಸೂರು 6 ಪಥ ರಸ್ತೆ ಮತ್ತೆ ವಿಳಂಬ; ಅರಣ್ಯ ಇಲಾಖೆಯಿಂದ ಅಡ್ಡಿ
ಬೆಂಗಳೂರು-ಮೈಸೂರು ನಡುವೆ ಕೇವಲ 90 ನಿಮಿಷಗಳಲ್ಲಿ ತಲುಪುವ ಕೇಂದ್ರ ಸರ್ಕಾರದ ...

ಅರಣ್ಯ ಇಲಾಖೆಯಲ್ಲಿ 3085 ಹುದ್ದೆಗಳು ಶೀಘ್ರ ಭರ್ತಿ: ಆರ್. ಶಂಕರ್
ಅರಣ್ಯ ಇಲಾಖೆಯ ವಿವಿಧ ದರ್ಜೆಯ 3085 ಹುದ್ದೆಗಳನ್ನು ಹೆಚ್ಚುವರಿಯಾಗಿ ಸೃಷ್ಟಿಸಿದ್ದು, ಶೀಘ್ರದಲ್ಲಿ ಭರ್ತಿ ಮಾಡಲು ಅನುಮತಿ ನೀಡಲಾಗಿದೆ ಎಂದು ಅರಣ್ಯ ಇಲಾಖೆ ಸಚಿವ ಆರ್. ಶಂಕರ್ ತಿಳಿಸಿದ್ದಾರೆ.

ಚಿಕ್ಕಮಗಳೂರು: ದಂತ, ಕೊಂಬು ಮಾರಾಟ ಜಾಲ ಬೇಧಿಸಿದ ಅರಣ್ಯಾಧಿಕಾರಿಗಳು, ಆರು ಮಂದಿ ಬಂಧನ
ಆನೆ ದಂತ, ಜಿಂಕೆ ಕೊಂಬು ಸೇರಿ ವನ್ಯಜೀವಿ ಉತ್ಪನ್ನಗಳ ಮಾರಾಟಜಾಲವನ್ನು ಬೇಧಿಸಿರುವ ಚಿಕ್ಕಮಗಳೂರು ಅರಣ್ಯಾಧಿಕಾರಿಗಳು ಆರು ಜನರನ್ನು ಬಂಧಿಸಿದ್ದಾರೆ.

ಅರಣ್ಯ ಇಲಾಖೆಗೆ ಹೆಚ್ಚಿನ ಅನುದಾನದ ಅಗತ್ಯವಿದೆ- ಸಚಿವರು
ಕಾಫಿನಾಡು ಕೊಡಗು ಜಿಲ್ಲೆಗೆ ಇಂದು ಭೇಟಿ ನೀಡಿದ ಪರಿಸರ ಮತ್ತು ಅರಣ್ಯ ಸಚಿವ ಆರ್. ಶಂಕರ್ , ಜಿಲ್ಲೆಯಲ್ಲಿ ನಿರಂತರ ತೊಂದರೆಯಾಗಿರುವ ಮಾನವ- ವನ್ಯಜೀವಿ ಸಂಘರ್ಘ ಕುರಿತು ಚರ್ಚೆ ನಡೆಸಿದರು

ತುಮಕೂರು: ಮನೆಗೆ ನುಗ್ಗಿದ ಚಿರತೆ, ನಗರದಲ್ಲಿ ಆತಂಕದ ವಾತಾವರಣ
ಚಿರತೆಯೊಂದು ಆಕಸ್ಮಿಕವಾಗಿ ಮನೆಯೊಳಗೆ ನುಗ್ಗಿದ ಪರಿಣಾಮ ಮನೆಯವರು ಆತಂಕಕ್ಕೊಳಲಾದ ಘಟನೆ ತುಮಕೂರಿನ ಜಯನಗರದಲ್ಲಿ ನಡೆದಿದೆ.

ರವಿ ಬೆಳಗೆರೆ ವಿರುದ್ಧ ಇನ್ನೊಂದು ಪ್ರಕರಣ, ಅರಣ್ಯ ಇಲಾಖೆಯಿಂದ ಕೇಸು ದಾಖಲು
ಕನ್ನಡದ ಪ್ರಖ್ಯಾತ ಪತ್ರಿಕೆ ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆ ವಿರುದ್ಧ ಇನ್ನೊಂದು ಪ್ರಕರಣ ದಾಖಲಾಗಿದೆ.

